ಸಂದರ್ಶನ | ಕಲಾವಿದರಿಗೆ ನಿವೃತ್ತಿ ಎನ್ನುವುದೇ ಇಲ್ಲ -ವ್ಯಂಗ್ಯಚಿತ್ರಕಾರ ಗುಜ್ಜಾರಪ್ಪ

ನಾಡಿನ ಖ್ಯಾತ ಕಲಾವಿದ ಬಿ.ಜಿ. ಗುಜ್ಜಾರಪ್ಪ ಅವರನ್ನು ಕಲೆ ಕುರಿತು ಒಲವುಳ್ಳ ಲೇಖಕರು, ಪ್ರಾಧ್ಯಾಪಕರು ಆದ ಡಾ.ಜೆ.ಬಾಲಕೃಷ್ಣ ಮಾತಿಗೆಳೆದಿದ್ದಾರೆ. ಗುಜ್ಜಾರಪ್ಪನವರ ಬಾಲ್ಯ, ಕಲೆಯತ್ತ ಒಲವು, ಕಲಾಜಗತ್ತು, ಕಲಾವಿದರು ಎದುರಿಸಬೇಕಾದ ಭವಿಷ್ಯದ ಸವಾಲುಗಳು ಇಲ್ಲಿವೆ......

ಪತ್ರಕರ್ತನ ಪಯಣ | ಕನ್ನಡ ಪತ್ರಿಕೋದ್ಯಮದ ಅರೆಶತಮಾನದ ನಿಷ್ಠುರ ಕಥನ

ಆಧುನಿಕ ಕರ್ನಾಟಕದ ಚರಿತ್ರೆಯ ಕುತೂಹಲಕಾರಿ ನೋಟವನ್ನು ಕಾಣಬಯಸುವವರಿಗೆ; ಮುಖ್ಯವಾಗಿ ಕನ್ನಡ ಪತ್ರಿಕೋದ್ಯಮದ ಅರೆಶತಮಾನದ ಚರಿತ್ರೆಯನ್ನು ಅಧ್ಯಯನ ಮಾಡಬಯಸುವವರಿಗೆ 'ಪತ್ರಕರ್ತನ ಪಯಣ' ಒಂದು ಆಕರಗ್ರಂಥವಾಗಿ ಒದಗಿಬರುತ್ತದೆ. ಕನ್ನಡ ಪತ್ರಿಕಾರಂಗದಲ್ಲಿ 'ಪ್ರಜಾವಾಣಿ'ಗೆ ತನ್ನದೇ ಆದ ವಿಶಿಷ್ಟ ಸ್ಥಾನವಿದೆ....

ನುಡಿ ನಮನ | ಧೀಮಂತ ಪತ್ರಕರ್ತೆ ಕುಸುಮಾ ಶಾನಭಾಗ

ಕುಸುಮಾ ಅವರು ಪ್ರಜಾವಾಣಿಯಲ್ಲಿ ಕಾರ್ಯನಿರ್ವಹಿಸುವಾಗ ತಮ್ಮ ನೇರ, ನಿಷ್ಟುರ ಸ್ವಭಾವದಿಂದಾಗಿ ಕೆಲವು ಸಹೋದ್ಯೋಗಿಗಳಿಂದ ತೊಂದರೆಯನ್ನೂ ಅನುಭವಿಸಬೇಕಾಯ್ತು. ಮಂಡ್ಯದಲ್ಲಿ ಕಾರ್ಯನಿರ್ವಹಿಸುವಾಗ ಅಲ್ಲಿನ ಹೆಸರಾಂತ ಹಿರಿಯ ರಾಜಕಾರಣಿಯೊಬ್ಬರಿಗೆ ತಲೆಬಾಗದೆ ಪತ್ರಿಕೋದ್ಯಮದ ಮೌಲ್ಯಗಳಿಗನುಗುಣವಾಗಿ ವರದಿ ಮಾಡಿ ಪತ್ರಿಕಾರಂಗದ...

ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿಗೆ ಪತ್ರಕರ್ತ ಎಂ. ನಾಗರಾಜ ಭಾಜನ

ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿಗೆ ಈ ಬಾರಿ ಹಿರಿಯ ಪತ್ರಕರ್ತರಾದ ಬೆಂಗಳೂರಿನ ಪ್ರಜಾವಾಣಿಯ ಡೆಪ್ಯೂಟಿ ಎಡಿಟರ್ ಎಂ. ನಾಗರಾಜ ಅವರು ಭಾಜನರಾಗಿದ್ದಾರೆ. ಪ್ರಶಸ್ತಿಯು ₹15 ಸಾವಿರ ನಗದು ಹಾಗೂ ಫಲಕ ಹೊಂದಿದೆ. ಇದುವರೆಗೆ ಈ...

ಮಾತೇ ಕತೆ – ನಾಗೇಶ ಹೆಗಡೆ ಸಂದರ್ಶನ | ‘ದಿಲ್ಲಿಯ ಗರ್ಲ್‌ಫ್ರೆಂಡ್ ಕರ್ಕೊಂಡು ನಮ್ ಹಳ್ಳಿಗೆ ಹೋದಾಗ…’

ಪತ್ರಕರ್ತ, ಪರಿಸರ ವಿಜ್ಞಾನ ಲೇಖಕ ನಾಗೇಶ ಹೆಗಡೆ ತಮ್ಮ ಬದುಕಿನ ಸ್ವಾರಸ್ಯಕರ ಕತೆಗಳನ್ನು ಇಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಊರು ಬಕ್ಕೆಮನೆ, ಜೆಎನ್‌ಯು ವಿದ್ಯಾರ್ಥಿಜೀವನ, ನೈನಿತಾಲ್ ನೆನಪು, ಬೆಳ್ಳಂದೂರು ಕೆರೆ ದುರಂತ, 'ಪ್ರಜಾವಾಣಿ'ಯಲ್ಲಿ ಕೆಲಸ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪ್ರಜಾವಾಣಿ