ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಲೈಂಗಿಕ ದೌರ್ಜನ್ಯದ ಅಶ್ಲೀಲ ವಿಡಿಯೋಗಳನ್ನು ಹಂಚಿಕೆ ಮಾಡಿರುವ ಆರೋಪ ಎದುರಿಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತ ನವೀನ್ ಗೌಡ ಸಹಿತ ಇಬ್ಬರನ್ನು ಇಂದು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.
ಹಾಸನ ಜೆಡಿಎಸ್...
ಲೈಂಗಿಕ ಹಗರಣದ ಆರೋಪಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಮೇ 31 ರಂದು ಎಸ್ಐಟಿ ಪೊಲೀಸರೆದುರು ಹಾಜರಾಗಿ ತನಿಖೆಗೆ ಸಹಕರಿಸುವುದಾಗಿ ವಿಡಿಯೋ ಮೂಲಕ ತಿಳಿಸಿದ್ದಾನೆ.
"ನನ್ನನ್ನು ತಪ್ಪು ತಿಳಿಯಬೇಡಿ. ಮೇ 31 ರಂದು 10...
ಪೆನ್ಡ್ರೈವ್ ರಾಸಲೀಲೆ ಪ್ರಕರಣದಲ್ಲಿ ಸಿಲುಕಿ, ದೇಶ ಬಿಟ್ಟು ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್ ಬಂಧನಕ್ಕೆ ಆಗ್ರಹಿಸಿ ಜನಪರ ಸಂಘಟನೆಗಳ ನೇತೃತ್ವದಲ್ಲಿ ಮೇ 30ರಂದು ಹಾಸನದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ...
ಪ್ರಜ್ವಲ್ ಕೃತ್ಯ ಕಂಡು ಕನಲಿ ಕೆಂಡವಾಗುವ ಜನ ಕಾಲಾನಂತರ ಸುಮ್ಮನಾಗುತ್ತಾರೆ. 'ಲಾಪತಾ ಲೇಡಿಸ್' ಚಿತ್ರ ನೋಡಿ ಮಹಿಳೆಯರ ಬಗ್ಗೆ ಕನಿಕರಿಸುವ ಜನ, ಸಿನೆಮಾದಿಂದ ಹೊರಬರುತ್ತಿದ್ದಂತೆ ಮರೆಯುತ್ತಾರೆ. ಅಲ್ಲೂ, ಇಲ್ಲೂ ಕಾಣೆಯಾಗುವುದು ಮಾತ್ರ ಮಹಿಳೆಯರೇ....
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಪಾಸ್ಪೋರ್ಟ್ ರದ್ದುಗೊಳಿಸುವ ಕುರಿತು ನಾವು ಬರೆದ ಪತ್ರಕ್ಕೆ ಕೇಂದ್ರ ಸರ್ಕಾರದಿಂದ ಈವರೆಗೂ ಪ್ರತಿಕ್ರಿಯೆ ಬಂದಿಲ್ಲ. ಆದರೆ, ಪಾಸ್ಪೋರ್ಟ್ ರದ್ದುಗೊಳಿಸಲು ಪ್ರಕ್ರಿಯೆ ಆರಂಭಿಸಿದ್ದಾರೆ ಎಂಬ ಮಾಹಿತಿ ಬಂದಿದೆ...