ಲೈಂಗಿಕ ದೌರ್ಜನ್ಯ ಪ್ರಕರಣ | ಜುಲೈ 8ರವರೆಗೆ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ

ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಜೂನ್‌ 19ರಿಂದ ನಾಲ್ಕು ದಿನ ಎಸ್‌ಐಟಿ ಕಸ್ಟಡಿಯಲ್ಲಿದ್ದ ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಜುಲೈ 8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ...

ತಪ್ಪು ಮಾಡಿದವರು ಕಾನೂನಿನ ಮುಂದೆ ತಲೆ ಬಾಗಲೇಬೇಕು: ಹೆಚ್‌ ಡಿ ಕುಮಾರಸ್ವಾಮಿ

ಮನೆ ಮಕ್ಕಳಿಗೆ ತಪ್ಪು ಮಾಡಿ ಎಂದು ಯಾರಾದರೂ ಹೇಳುತ್ತೇವೆಯೇ? ಯಾರೇ ತಪ್ಪು ಮಾಡಿದರೂ ತಪ್ಪೇ. ಕಾನೂನಿನ ಮುಂದೆ ಎಲ್ಲರೂ ತಲೆ ಬಾಗಲೇಬೇಕು ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದರು. ಚನ್ನಪಟ್ಟಣ ತಾಲ್ಲೂಕಿನ...

ಪಕ್ಷದಲ್ಲಿ ಚರ್ಚಿಸಿ ಸೂರಜ್ ವಿರುದ್ಧ ಕ್ರಮಕ್ಕೆ ತೀರ್ಮಾನ: ಜಿ ಟಿ ದೇವೇಗೌಡ

‘ಯುವಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ಧ ಕ್ರಮ ಜರುಗಿಸುವ ಕುರಿತು ಪಕ್ಷದ ವೇದಿಕೆಯಲ್ಲಿ ಚರ್ಚಿಸಿ ತೀರ್ಮಾನ ಮಾಡುತ್ತೇವೆ’ ಎಂದು...

ದರ್ಶನ್ ಪ್ರಕರಣ | ಕಾನೂನು ಉಲ್ಲಂಘಿಸೋರು ಶ್ರೀಮಂತರು – ನರಳೋರು ಬಡವರು; ನಟಿ ರಮ್ಯ ಟ್ವೀಟ್

ರಾಜ್ಯದಲ್ಲಿ ಇತ್ತೀಚೆಗೆ ಹಲವು ಪ್ರಕರಣಗಳು ಭಾರೀ ಸದ್ದು ಮಾಡುತ್ತಿವೆ. ಸಿನಿಮಾ ತಾರೆಯರು, ರಾಜಕೀಯ ನಾಯಕರು ಹಲವು ಪ್ರಕರಣದಲ್ಲಿ ಆರೋಪಿಗಳಾಗಿ ಪೊಲೀಸ್ ತನಿಖೆ ಎದುರಿಸುತ್ತಿದ್ದಾರೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ...

ಸೂರಜ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ಕ್ರಮ ಕೈಗೊಳ್ಳಲು ಗೃಹ ಇಲಾಖೆಗೆ ಸಿಎಂ ಕಚೇರಿ ಸೂಚನೆ

ವಿಧಾನ ಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರ ವಿರುದ್ಧ ಕೂಡ ಸಲಿಂಗಕಾಮ, ಅಸಹಜ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ಕಚೇರಿಗೂ ಇಮೇಲ್ ಮೂಲಕ ದೂರು ತಲುಪಿದೆ. ಮುಖ್ಯಮಂತ್ರಿ ಕಚೇರಿಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪ್ರಜ್ವಲ್‌ ರೇವಣ್ಣ