ತನ್ನ ಜಮೀನಿಗೆ ರಸ್ತೆ ಮಾಡಿಕೊಡಲು ಅರ್ಜಿ ನೀಡಿ ಮನವಿ ಮಾಡಿದ್ದು, ಲೋಕಾಯುಕ್ತರೇ ಸೂಚಿಸಿದರೂ ಕ್ಯಾರೆ ಎನ್ನದ ಕಂದಾಯ ಅಧಿಕಾರಿಗಳು ಲಂಚಕ್ಕಾಗಿ ಬೇಡಿಕೆ ಇಟ್ಟು ಅಲೆದಾಡಿಸಿದ್ದಕ್ಕೆ ಅಕ್ರೋಶಗೊಂಡ ರೈತನೊಬ್ಬ ತಾನು ಬೆಳೆದ ಮೂಲಂಗಿಯನ್ನೇ ಲಂಚವಾಗಿ...
ಅನುಭವದಲ್ಲಿದ್ದವರನ್ನ ದರಕಾಸ್ತು ರದ್ದುಗೊಳಿಸಿ, ಕಳೆದ 50 ವರ್ಷಗಳಿಂದ ಭೂಮಿಯಲ್ಲಿ ಸಾಗುವಳಿ ಮಾಡುತ್ತಿರುವ ಕಾರೆಕೆರೆ ಕಾವಲುಗ್ರಾಮದ 58 ಭೂಹೀನ ದಲಿತ ಕುಟುಂಬಗಳಿಗೆ ಮಂಜೂರು ಮಾಡಲು ಒತ್ತಾಯಿಸಿ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆಯನ್ನು...
ಕೇಂದ್ರ ಸರ್ಕಾರ ಮಂಡಿಸಿದ ಬಜೆಟ್ನಲ್ಲಿ ಅಂಗನವಾಡಿ ನೌಕರರಿಗೆ ಅನ್ಯಾಯವಾಗಿದೆ ಎಂದು ಆಕ್ರೋಶಿಸಿ ಅಂಗನವಾಡಿ ನೌಕರರ ಸಂಘ(ಸಿಐಟಿಯು) ವತಿಯಿಂದ ನಗರದ ಟಿಪ್ಪುಸುಲ್ತಾನ್ ಉದ್ಯಾನದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನಾನಿರತ ಅಂಗನವಾಡಿ ನೌಕರರು ಕೇಂದ್ರ ಸಚಿವೆ ಅನ್ನಪೂರ್ಣ ಹಾಗೂ...
ಮಂಡ್ಯದ ಸಂಜಯ ವೃತ್ತದಲ್ಲಿ ಶನಿವಾರ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರುಸೇನೆ, ಮೈಶುಗರ್ ಕಾರ್ಖಾನೆಯಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಪ್ರತಿಭಟನೆ ನಡೆಸಿದರು.
ಕಬ್ಬಿನ ಬಾಕಿ ಹಣ ₹1.40 ಕೋಟಿ...
ಗುಬ್ಬಿ ವೀರಣ್ಣನವರ ಮೊಮ್ಮಗಳು ಹಾಗೂ ಮಾಜಿ ಸಂಸದೆ ಬಿ.ಜಯಶ್ರೀ ಅವರನ್ನು ಅಲೆದಾಡಿಸಿದ ಭೂಮಾಪನ ಇಲಾಖೆಯ ಸರ್ವೇಯರ್ ಶಿವಾನಂದ್ ವಿರುದ್ಧ ಸಿಡಿದ ರೈತ ಸಂಘದ ಕಾರ್ಯಕರ್ತರು ತಾಲ್ಲೂಕು ಕಚೇರಿ ಮುಂದೆ ದಿಢೀರ್ ಪ್ರತಿಭಟನೆ ನಡೆಸಿ...