ಈ ದಿನ ಸಂಪಾದಕೀಯ | ಕರ್ನಾಟಕದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಆತಂಕವಿದೆಯೇ?

ಇಲ್ಲಿ ನಡೆಯುತ್ತಿರುವ ಪ್ರತಿಭಟನೆ, ಹೋರಾಟ, ಕಾರ್ಯಕ್ರಮಗಳು ಸಂವಿಧಾನ, ಪ್ರಜಾಪ್ರಭುತ್ವಕ್ಕೆ ಅನುಗುಣವಾಗಿಯೇ ಇದ್ದರೂ, ಅನುಮತಿ ನಿರಾಕರಿಸಿರುವ ಪೊಲೀಸರ ಕ್ರಮ ದಮನಕಾರಿಯಂತೆ ಕಾಣುತ್ತಿದೆ. ತುರ್ತು ಪರಿಸ್ಥಿತಿಯನ್ನು ನೆನಪಿಗೆ ತರುತ್ತಿದೆ. 'ಕಥೆ, ಕಾವ್ಯ, ನಾಟಕ, ಸಂಗೀತ ಮುಂತಾದ ಸೃಜನಶೀಲ...

ಶಿಗ್ಗಾವಿ | ವಿದ್ಯಾರ್ಥಿ ನಿಲಯದ ಬಾಡಿಗೆ ಕಟ್ಟಡ ಸ್ಥಳಾಂತರಕ್ಕೆ ಒತ್ತಾಯ

ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯದ ಬಾಡಿಗೆ ಕಟ್ಟಡದಲ್ಲಿ ಗಾಳಿ, ಬೆಳಕಿನ ಕೊರತೆ ಇರುವ ಕಾರಣ ತಕ್ಷಣ ಕಟ್ಟಡ ಸ್ಥಳಾಂತರಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಬುಧವಾರ (ನ.29) ವಿದ್ಯಾರ್ಥಿ ನಿಲಯದ...

ಬೆಳಗಾವಿ | ಪ್ರತಿಭಟನೆಗೆ ಸಜ್ಜಾಗಿವೆ ಸಂಘಟನೆಗಳು; ಈ ಬಾರಿಯಾದರೂ ಸಿಗುತ್ತಾ ಪರಿಹಾರ?

ಪ್ರತಿ ವರ್ಷ ಚಳಿಗಾಲದ ಅಧಿವೇಶನ ಕಲಾಪಕ್ಕಿಂತ ಹೆಚ್ಚಾಗಿ, ಸುವರ್ಣ ಸೌಧದ ಹೊರಗೆ ನಡೆಯುವ ಸರಣಿ ಪ್ರತಿಭಟನೆಗಳ ಸದ್ದು ಜೋರಾಗಿರುತ್ತದೆ. ಆದರೆ, ಇಲ್ಲಿ ನಡೆದ ಬಹುತೇಕ ಪ್ರತಿಭಟನೆಗಳಿಗೆ ಸಿಕ್ಕಿ ಪರಿಹಾರ ಮಾತ್ರ ಸೊನ್ನೆ. ಈ ಬಾರಿ...

ನವೆಂಬರ್ 30ರಿಂದ ರಾಜ್ಯಾದ್ಯಂತ ಡಯಾಲಿಸಿಸ್ ಸಿಬ್ಬಂದಿ ಪ್ರತಿಭಟನೆ

ವೇತನ ಸಮಸ್ಯೆ ಸೇರಿದಂತೆ ನಾನಾ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಯಾಲಿಸಿಸ್ ಸಿಬ್ಬಂದಿ ನವೆಂಬರ್ 30ರಿಂದ ಪ್ರತಿಭಟನೆ ಮಾಡಲು ಮುಂದಾಗಿದ್ದಾರೆ. ರಾಜ್ಯದಲ್ಲಿ 202 ಡಯಾಲಿಸಿಸ್ ಕೇಂದ್ರಗಳಿವೆ. ನ.30 ರಿಂದ ಡಯಾಲಿಸಿಸ್ ಸಿಬ್ಬಂದಿ ಕೆಲಸ ಮಾಡುವುದನ್ನು...

ವಿಜಯಪುರ | ಪಿಯು ಮಂಡಳಿ ಕಾರ್ಯ ಜಿ.ಪಂಗೆ, ಉಪನ್ಯಾಸಕರ ಪ್ರತಿಭಟನೆ

ಪಿಯು ಮಂಡಳಿಯನ್ನು ರದ್ದುಪಡಿಸಿ ಅದರ ಎಲ್ಲ ಕಾರ್ಯಗಳನ್ನು ಜಿಲ್ಲಾಪಂಚಾಯತ್‌ಗೆ ವರ್ಗಾಯಿಸುವದನ್ನು ವಿರೋಧಿಸಿ ಪಟ್ಟಣದಲ್ಲಿ ಪಿಯು ಪ್ರಾಚಾರ್ಯರರು ಮತ್ತು ಉಪನ್ಯಾಸಕರು ಪ್ರತಿಭಟನೆ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಶಾಂತೇಶ್ವರ ಪದವಿ ಪೂರ್ವ ಮಹಾವಿದ್ಯಾಲಯದಿಂದ ಪ್ರತಿಭಟನಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪ್ರತಿಭಟನೆ