ಮಾವು ಬೆಳೆಗಾರರನ್ನು ನಿರ್ಲಕ್ಷಿಸಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನೀತಿಯನ್ನು ಖಂಡಿಸಿ, ಪ್ರತಿ ಕೆಜಿ ಮಾವಿಗೆ 15 ರೂಪಾಯಿ ಬೆಂಬಲ ಬೆಲೆ ಘೋಷಿಸಬೇಕೆಂದು ಒತ್ತಾಯಿಸಿ ಸಿಪಿಐಎಂ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಪಕ್ಷದ ಕೋಲಾರ...
ರಾಯಚೂರು ತಾಲ್ಲೂಕಿನ ತುಂಟಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಗೆ ಶಾಲೆ, ಕಾಲೇಜುಗಳಿಗೆ ಹೋಗುವುದಕ್ಕೆ ಕೆ ಕೆ ಆರ್ ಟಿ ಸಿ ಬಸ್ ನಿಲುಗಡೆ ಮಾಡುತ್ತಿಲ್ಲ ಎಂದು ಆಕ್ರೋಶಗೊಂಡು ಶಾಲಾ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ...
ಬಿಜೆಪಿ ನಾಯಕರು ಛಲವಾದಿ ನಾರಾಯಣಸ್ವಾಮಿ, ರವಿಕುಮಾರ ಅವರನ್ನು ಮುಂದಿಟ್ಟುಕೊಂಡು ದಲಿತ, ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ವಿರುದ್ಧ ಕೀಳುಮಟ್ಟದ ಭಾಷೆಯ ಮೂಲಕ ಹಿಂದುಳಿದ ಸಮುದಾಯಗಳನ್ನು ತುಳಿಯುವ ಪ್ರಯತ್ನ ಮಾಡುತ್ತಿದೆ ಎಂದು ಆರೋಪಿಸಿ ದಸಂಸ (ಡಿ.ಜಿ.ಸಾಗರ...
ವಲಸಿಗರ ಶೋಧ ಕಾರ್ಯಾಚರಣೆ ವಿರುದ್ಧವಾಗಿ ಲಾಸ್ ಏಂಜಲೀಸ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯು ನಾಲ್ಕನೇ ದಿನಕ್ಕೆ ಕಾಲಿರಿಸಿದೆ. ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಡೊನಾಲ್ಡ್ ಟ್ರಂಪ್ ಆಡಳಿತವು ಹೆಚ್ಚುವರಿಯಾಗಿ 2000 ನ್ಯಾಷನಲ್ ಗಾರ್ಡ್ಸ್(ಭದ್ರತಾ ಸಿಬ್ಬಂದಿ) ಮತ್ತು 700 ನೌಕಾಪಡೆ...
ಮೈಸೂರು ನಗರದಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿಸಿಕೊಂಡಿರುವ ಬೈಕ್, ಟ್ಯಾಕ್ಸಿ ಚಾಲಕರ ಅಸೋಸಿಯೇಷನ್ ಸಂಘದ ವತಿಯಿಂದ ಭಾನುವಾರ ಒಂಟಿಕೊಪ್ಪಲ್ ನ ಚೆಲುವಾಂಬ ಪಾರ್ಕ್ ನಲ್ಲಿ ಸಭೆ ನಡೆಯಿತು. ಸಂಘದ ಅಧ್ಯಕ್ಷ ಮಹಾದೇವ ನಾಯಕ ಮಾತನಾಡಿ...