ದೇಶ ಹಾಗೂ ರಾಜ್ಯದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬಂದರೂ ಸಹ ಬಂಡವಾಳಶಾಹಿ ವರ್ಗದ ಪರವಾದ ನೀತಿಗಳನ್ನು ಪೈಪೋಟಿಯ ಆಧಾರದಲ್ಲಿ ಜಾರಿಗೆ ತರುತ್ತಿವೆ. ಸರ್ಕಾರಗಳು ಬದಲಾಗುತ್ತಿವೆ ವಿನಃ ಶೋಷಣೆಯ ನೀತಿಗಳು ಬದಲಾಗುತ್ತಲೇ ಇಲ್ಲ ಎಂದು...
ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿಯ ಗ್ರಾಮೀಣ ಭಾಗದ ಹಳ್ಳಿಗಳಲ್ಲಿ ಕೇವಲ ಒಂದು ತಾಸು ತ್ರೀ ಫೇಸ್ ಕರೆಂಟ್ ನೀಡದ ಬೆಸ್ಕಾಂ ಅಧಿಕಾರಿಗಳು ರೈತರಿಗೆ ಉಡಾಫೆ ಉತ್ತರ ನೀಡುತ್ತಾರೆ. ಕೇಳಿದರೆ ನಿಮ್ಮ ಹಣೆ ಬರಹ...
ಕೆಪಿಎಸ್ಸಿ ನಡೆಸಿರುವ ಕೆಎಎಸ್ ಪರೀಕ್ಷೆಗಳಲ್ಲಿನ ಕನ್ನಡ ಪ್ರಶ್ನೆಪತ್ರಿಕೆಗಳಲ್ಲಿ ಮತ್ತೆ ತಪ್ಪುಗಳಾಗಿದ್ದು, ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಅಭ್ಯರ್ಥಿಗಳ ನ್ಯಾಯ ದೊರಕಿಸಲು ಮತ್ತೊಮ್ಮೆ ಪರೀಕ್ಷೆ ನಡೆಸಬೇಕು. ಪ್ರಶ್ನೆಪತ್ರಿಕೆಗಳಲ್ಲಿ ಮತ್ತೆ ತಪ್ಪುಗಳಾಗದಂತೆ ಎಚ್ಚರಿಕೆ ವಹಿಸಬೇಕೆಂದು ಆಗ್ರಹಿಸಿ...
ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ 2024 ಮಂಡನೆಯನ್ನು ವಿರೋಧಿಸಿ ಸೋಷಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್ಡಿಪಿಐ) ಹಾಸನ ಜಿಲ್ಲಾ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ನೇತೃತ್ವದಲ್ಲಿ ನಗರದ ಹೇಮಾವತಿ...
ದಿನಕ್ಕೆ ಅರ್ಧ ತಾಸು ತ್ರೀ ಫೇಸ್ ಕರೆಂಟ್ ನೀಡದ ಬೆಸ್ಕಾಂ ಮಲ್ಲಪ್ಪನಹಳ್ಳಿ ಹಾಗೂ ಸುರುಗೇನಹಳ್ಳಿ ಫೀಡರ್ ಗೆ ಒಳಪಟ್ಟ ಸುಮಾರು ಹದಿನೈದು ಗ್ರಾಮದ ರೈತರು ದಿಢೀರ್ ಗುಬ್ಬಿ ಬೆಸ್ಕಾಂ ಕಚೇರಿಗೆ ಮುತ್ತಿಗೆ...