ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ. ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು....
ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸಲು ಮಹತ್ವದ ತೀರ್ಮಾನ ಮಾಡಿದ್ದು ಇದರಿಂದ ಈ ಭಾಗದ ಅಭಿವೃದ್ಧಿಯ ವೇಗ ಹೆಚ್ಚಲಿದೆ. ಜೊತೆಗೆ ಬಹಳ ಮುಖ್ಯವಾಗಿ ಬೀದರ್-ರಾಯಚೂರು ಪಟ್ಟಣಗಳನ್ನು ನಗರಪಾಲಿಕೆಗಳನ್ನಾಗಿ ಮಾಡುವ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು...