ಮಹಾರಾಷ್ಟ್ರದ ಸೋಲಾಪುರದಲ್ಲಿ ಆಯೋಜಿಸಿರುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನವದೆಹಲಿಯಿಂದ ಇಂಡಿಯನ್ ಏರ್ ಫೋರ್ಸ್ ವಿಶೇಷ ವಿಮಾನದ ಮೂಲಕ ಶುಕ್ರವಾರ ಬೆಳಗ್ಗೆ 9.30ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದರು. ಶಿಷ್ಟಾಚಾರದಂತೆ...
ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಇಂದು(ಜ.18) ರಾಮಮಂದಿರ ಸ್ಮರಣಾರ್ಥ ಅಂಚೆ ಚೀಟಿಗಳನ್ನು ಬಿಡುಗಡೆ ಮಾಡಿದರು.
ಜೊತೆಗೆ ಜಗತ್ತಿನಾದ್ಯಂತ ಶ್ರೀರಾಮನ ಕುರಿತು ಬಿಡುಗಡೆ ಮಾಡಿರುವ ಅಂಚೆ ಚೀಟಿಗಳ ಪುಸ್ತಕವನ್ನೂ ಅವರು...
ಕರ್ನಾಟಕ ಹಾಗೂ ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿನ್ನೆ 'ನಿದ್ದೆಯಿಂದ ಎದ್ದೇಳಿ ಮೋದಿ' ಎಂಬ ಟ್ಯಾಗ್ಲೈನ್ ಜೊತೆಗೆ ಹಲವಾರು ಪೋಸ್ಟರ್ಗಳನ್ನು ಹಂಚಿಕೊಂಡಿದ್ದು, ಬಿಜೆಪಿ ಪಾಳಯವನ್ನು ಕಂಗೆಡಿಸಿತ್ತು. ಈ...
ಸುಪ್ರೀಂ ಕೋರ್ಟಿನ ಉನ್ನತ ಸ್ಥಾನವನ್ನು ಅಲಂಕರಿಸಿರುವ ನಾಗರತ್ನ ಅವರು, ಆ ಸ್ಥಾನಕ್ಕೆ ಘನತೆ ತರುವಂತಹ ದಿಟ್ಟ ನಿಲುವು ಪ್ರದರ್ಶಿಸುವ, ಗಟ್ಟಿ ಸಂದೇಶ ರವಾನಿಸುವ ಮೂಲಕ ದೇಶದ ಜನತೆಯ ಮನ ಗೆದ್ದಿದ್ದಾರೆ. ಅದರಲ್ಲೂ ಬಿಲ್ಕಿಸ್...
ರಾಮಮಂದಿರ ಬಹುಸಂಖ್ಯಾತ ಹಿಂದೂಗಳ ಶ್ರದ್ಧೆ, ಭಕ್ತಿಯ ಸಂಕೇತ ಎಂದೇ ಇಟ್ಟುಕೊಳ್ಳೋಣ. ಅದಕ್ಕಿಂತಲೂ ಮುಖ್ಯವಾಗಿ ಜೊತೆಗೆ ದೇಶದ ಜನರ ಯೋಗಕ್ಷೇಮ ನೋಡಿಕೊಳ್ಳುವುದು, ಅವರಿಗೆ ಇರಲು ಮನೆ, ತಿನ್ನಲು ಅನ್ನ, ಶಿಕ್ಷಣ, ಆರೋಗ್ಯ ಸೇವೆ ಪೂರೈಸಿ...