ಮಣಿಪುರ ಘಟನೆ | ಸಂಸತ್ತಿಗೆ ಕಪ್ಪು ಬಟ್ಟೆ ಧರಿಸಿ ಆಗಮಿಸಿದ ವಿಪಕ್ಷ ಸದಸ್ಯರು

ಮಣಿಪುರ ಘಟನೆಯ ಬಗ್ಗೆ ಪ್ರಧಾನಿ ಮೋದಿ ಸಂಸತ್ತಿಗೆ ಬಂದು ಮಾತನಾಡುವಂತೆ ಆಗ್ರಹಿಸಿ ಪ್ರತಿಭಟನೆ ಮುಂದುವರಿಸಿರುವ ಹೊಸದಾಗಿ ರಚನೆಯಾಗಿರುವ ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟದ ಎಲ್ಲ ಸಂಸದರು, ಕಪ್ಪು ಬಣ್ಣದ ಬಟ್ಟೆಗಳನ್ನು ಧರಿಸಿ ಸಂಸತ್ತಿಗೆ ಆಗಮಿಸಿದರು. ಜುಲೈ...

ಮಣಿಪುರ | ಬೀದಿ ಬೀದಿಯಲ್ಲಿ ಭಾರತ ಮಾತೆಯನ್ನು ಬೆತ್ತಲಾಗಿಸುವುದು ಸರಿಯೇ… ಪ್ರಧಾನಿಗಳೇ?

ಮಹಿಳೆಯರ ದೇಹಗಳು ರಾಜಕೀಯದ ಯುದ್ಧ ಭೂಮಿಗಳಲ್ಲ. ಅವಳ ಘನತೆ, ಗೌರವವನ್ನು ಕಾಯುವುದು ಸರ್ಕಾರದ ಕರ್ತವ್ಯವಾಗಿದೆ. ಗುಜರಾತಿನ ದಂಗೆಗಳಲ್ಲಿ ಅತ್ಯಾಚಾರ-ಕೊಲೆ ಮಾಡಿದ ಅಪರಾಧಿಗಳು ಸನ್ನಡತೆ ಆಧಾರದ ಮೇಲೆ ಬಿಡುಗಡೆಯಾಗಿ ಬರುತ್ತಾರೆ. ಕಂಕುಳಲ್ಲಿದ್ದ ಮಕ್ಕಳನ್ನೂ ಬಿಡದೆ...

ಈ ದಿನ ಸಂಪಾದಕೀಯ- ಮಣಿಪುರದ ಪೈಶಾಚಿಕ ಕೃತ್ಯ- ಸುಪ್ರೀಮ್ ಉಸ್ತುವಾರಿಯಲಿ ನಡೆಯಲಿ ನ್ಯಾಯಾಂಗ ತನಿಖೆ

ಬೆತ್ತಲೆ ಮೆರವಣಿಗೆ ಮತ್ತು ಅತ್ಯಾಚಾರದ ಈ ಪ್ರಕರಣ ತಮಗೆ ತಿಳಿದದ್ದು ‘ಈಗ ತಾನೇ’ ಎಂಬ ಮುಖ್ಯಮಂತ್ರಿ ಬೀರೇನ್ ಸಿಂಗ್ ಪ್ರತಿಕ್ರಿಯೆಯು ವಿಕಟ ವಿಡಂಬನೆ. ಪ್ರಕರಣದ ಎಫ್.ಐ.ಆರ್. ತಿಂಗಳುಗಳ ಹಿಂದೆಯೇ ದಾಖಲಾಗಿದೆ. ರಾಜ್ಯ ಪೊಲೀಸ್...

ಮೋದಿ ಫ್ರಾನ್ಸ್ ಭೇಟಿ: 26 ರಫೇಲ್, ಜಲಾಂತರ್ಗಾಮಿ ನೌಕೆ ಖರೀದಿಗೆ ಅನುಮೋದನೆ

2015ರಲ್ಲಿ ರಫೇಲ್‌ ಖರೀದಿಗೆ ಭಾರತ ಒಪ್ಪಂದ 2 ದಿನಗಳ ಫ್ರಾನ್ಸ್‌ ಭೇಟಿ ನೀಡಿರುವ ಪ್ರಧಾನಿ ಮೋದಿ ಫ್ರಾನ್ಸ್‌ ದೇಶದಿಂದ ಭಾರತೀಯ ನೌಕಾಪಡೆಗೆ 3 ಸ್ಕಾರ್ಪಿಯನ್‌ ದರ್ಜೆ ಜಲಾಂತರ್ಗಾಮಿ ನೌಕೆಗಳು ಮತ್ತು 26 ರಫೇಲ್‌ ಯುದ್ಧ ವಿಮಾನಗಳ...

ನಮ್ಮ ಪ್ರಧಾನಿಗಳನ್ನು ಕೇಳುವ ಧೈರ್ಯ ನಮಗಿದೆ; 15 ಲಕ್ಷ ರೂ.ಗೆ ದಾಖಲೆ ಕೊಡಿ: ಯತ್ನಾಳ್‌ ಸವಾಲು

ನಮ್ಮ ಪಕ್ಷದಲ್ಲಿ ಪ್ರಜಾಪ್ರಭುತ್ವ ಜೀವಂತವಾಗಿದೆ: ಯತ್ನಾಳ್‌ ಸಾಕ್ಷಿ ಕೇಳಿದ್ದಾರೆ, ನಿಮ್ಮ ಬಳಿ ಇದ್ದರೆ ಕೊಟ್ಟುಬಿಡಿ: ಖಾದರ್ ನಮ್ಮ ಪ್ರಧಾನ ಮಂತ್ರಿಗಳನ್ನು ಧೈರ್ಯವಾಗಿ ನಾವೇ ಕೇಳುತ್ತೇವೆ. ಆ ಧೈರ್ಯ ನಮಗಿದೆ. ಪ್ರತಿಯೊಬ್ಬರಿಗೂ 15 ಲಕ್ಷ ರೂ. ಹಾಕುತ್ತೇವೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪ್ರಧಾನಿ ನರೇಂದ್ರ ಮೋದಿ