ಈ ದಿನ ಸಂಪಾದಕೀಯ | ಪಾಠ ಕಲಿಯದ ‘ರೈಲ್ವೆ ಇಲಾಖೆ’

"ದೆಹಲಿ ದುರಂತಕ್ಕೆ ಕಾರಣಗಳನ್ನು ಹೊರಗೆ ಹುಡುಕದೆ, ಒಳಗಿನ ಹುಳುಕುಗಳನ್ನು ರೈಲ್ವೆ ಇಲಾಖೆ ಸರಿಪಡಿಸಿಕೊಳ್ಳಲಿ" ದೆಹಲಿ ರೈಲು ನಿಲ್ದಾಣದಲ್ಲಿ ಫೆಬ್ರವರಿ 15ರ ರಾತ್ರಿ ಘಟಿಸಿದ ಕಾಲ್ತುಳಿತದಲ್ಲಿ 18 ಜೀವಗಳು ಬಲಿಯಾದವು. ಈ ಘಟನೆಗೆ ಯಾರು ಹೊಣೆ?...

ಕುಟುಂಬ ಸಮೇತ ಮಹಾ ಕುಂಭಮೇಳಕ್ಕೆ ತೆರಳಿದ ಡಿಸಿಎಂ ಡಿ ಕೆ ಶಿವಕುಮಾರ್

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಇಂದು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಕುಟುಂಬ ಸಮೇತರಾಗಿ ತೆರಳಿದ್ದಾರೆ. ಮುಂಜಾನೆ 5:30ಕ್ಕೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ಗೆ ಕುಟುಂಬದೊಂದಿಗೆ ಡಿ ಕೆ ಶಿವಕುಮಾರ್ ಹೊರಟರು. ಕುಂಭಮೇಳಕ್ಕೆ ಹೋಗುವ ಮುನ್ನ...

ಉತ್ತರ ಪ್ರದೇಶ | ಕುಂಭಮೇಳದಲ್ಲಿ ಭಾರೀ ಬೆಂಕಿ ಅವಘಡ: ಸ್ಥಳಕ್ಕೆ ಅಗ್ನಿಶಾಮಕ ದೌಡು

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಬೆಂಕಿ ಅವಘಡ ಸಂಭವಿಸಿರುವುದಾಗಿ ವರದಿಯಾಗಿದೆ. ಕುಂಭಮೇಳದ ಶಂಕರಾಚಾರ್ಯ ಮಾರ್ಗದ ಸೆಕ್ಟರ್ 18 ರಲ್ಲಿ ಹಾಕಲಾಗಿದ್ದ ಬೃಹತ್ ಪೆಂಡಾಲ್‌ನಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿರುವುದಾಗಿ ವರದಿಯಾಗಿದೆ. #WATCH | Prayagraj |...

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: 30 ಸಾವು

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿ 30 ಮಂದಿ ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ. ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಪವಿತ್ರ ಸ್ನಾನ ಮಾಡಲು ಪ್ರಯಾಗ್‌ರಾಜ್‌ಗೆ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ...

ಪ್ರಯಾಗ್‌ರಾಜ್‌ | ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಭಾನುವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಹಲವು ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿದೆ ಎಂದು ವರದಿಯಾಗಿದೆ. ಟೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಆದರೆ ಕಾರಣ ತಿಳಿದುಬಂದಿಲ್ಲ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಪ್ರಯಾಗ್‌ರಾಜ್‌