ಬೀದರ್ ಜಿಲ್ಲಾದ್ಯಂತ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಭಾರೀ ಪ್ರಮಾಣದ ಬೆಳೆ, ಮನೆ ಹಾನಿಯ ಜೊತೆಗೆ ಮೂಲಸೌಕರ್ಯಕ್ಕೂ ಹಾನಿಯಾಗಿದ್ದು, ವೈಮಾನಿಕ ಸಮೀಕ್ಷೆ ನಡೆಸಿ, ವಿಶೇಷ ಪ್ಯಾಕೇಜ್ ನೀಡುವಂತೆ ಮುಖ್ಯಮಂತ್ರಿಗಳಿಗೆ ಬೀದರ್...
ʼಪ್ರಸಕ್ತ ಸಾಲಿನ ನೈಋತ್ಯ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಜಿಲ್ಲಾದ್ಯಂತ ಕಳೆದ 7 ದಿನಗಳಲ್ಲಿ 122 ಮೀ.ಮೀ ಮಳೆಯಾಗಿದ್ದು, ಶೇ 199ರಷ್ಟು ಹೆಚ್ಚುವರಿ ಮಳೆಯಾಗಿದೆʼ ಎಂದು ಜಿಲ್ಲಾಡಳಿತ ತಿಳಿಸಿದೆ.
ನೆರೆಯ ಮಾಹಾರಾಷ್ಟ್ರದಲ್ಲಿ ಹೆಚ್ಚುವರಿ...
ಕಲ್ಬುರ್ಗಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಜೊತೆಗೆ, ಮಹಾರಾಷ್ಟ್ರದಲ್ಲಿಯೂ ಹೆಚ್ಚು ಮಳೆಯಾಗುತ್ತಿರುವ ಕಾರಣ, ಉಜನಿ ಮತ್ತು ನೀರ ಜಲಾಶಯಗಳಿಂದ ಕೃಷ್ಣ ಮತ್ತು ಭೀಮಾ ನದಿಗೆ ಹೆಚ್ಚಿನ ನೀರು ಬಿಡಲಾಗುತ್ತಿದೆ. ಪರಿಣಾಮವಾಗಿ, ಕರ್ನಾಟಕದಲ್ಲಿ ಕೃಷ್ಣ ಮತ್ತು...
ಕಲಬುರಗಿ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಭೀಮಾ ನದಿ ನೀರಿನ ಪ್ರವಾಹಕ್ಕೆ ಹಲವೆಡೆ ಸೇತುವೆಗಳು ಮುಳುಗಡೆಯಾಗಿವೆ. ಕೆಲ ಗ್ರಾಮಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.
ಕ್ಷಣ ಕ್ಷಣಕ್ಕೂ ಭೀಮಾ ನದಿ ಹರಿವಿನ...
1988ರ ನಂತರದಲ್ಲಿ ಪಂಜಾಬ್ನಲ್ಲಿ ಮತ್ತೆ ಭೀಕರ ಪ್ರವಾಹ ಕಾಣಿಸಿಕೊಂಡಿದ್ದು ಈವರೆಗೆ 30 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 3,54,000ಕ್ಕೂ ಹೆಚ್ಚು ಮಂದಿ ಬಾಧಿತರಾಗಿದ್ದಾರೆ. ಪಂಜಾಬ್ನ ಎಲ್ಲಾ 23 ಜಿಲ್ಲೆಗಳ ಮೇಲೆಯೂ ಪ್ರವಾಹ ಪರಿಣಾಮ ಉಂಟಾಗಿದೆ.
ಭೀಕರ...