ಜನರ ನಡುವೆ ಮನುವಾದ, ದ್ವೇಷವನ್ನು ಬಿತ್ತುವ ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್) ಸರ್ಕಾರಿ ಸ್ಥಳಗಳಲ್ಲಿ ನಡೆಸುವ ಯಾವುದೇ ಬಗೆಯ ಚಟುವಟಿಗಳಿಗೆ ನಿಷೇಧ ಹೇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದ, ಗ್ರಾಮೀಣಾಭಿವೃದ್ಧಿ ಮತ್ತು...
ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್ಎಸ್ಎಸ್) ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ಸರ್ಕಾರಿ ಸ್ಥಳಗಳಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್...
ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕತ್ತೆ ಕಾಯಲು ಬಿಜೆಪಿಗರು ಆಯ್ಕೆ ಮಾಡಿ ಕಳಿಸಿದ್ದಾರಾ? ಎಲ್ಲವನ್ನೂ ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ ಅವರೇ ಪರಿಹಾರ ಮಾಡಲು...
ಧರ್ಮಸ್ಥಳ ಚಲೋ ಮಾಡಿದ್ದ ಬಿಜೆಪಿಯವರು ಧರ್ಮಸ್ಥಳವನ್ನು ಮರೆತು ಮದ್ದೂರು ಚಲೋ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಧರ್ಮಸ್ಥಳದ ಬಗ್ಗೆ ಏಕಾಏಕಿ ಮೌನಕ್ಕೆ ಜಾರಿರುವುದು ಏಕೆ? ಬಿಜೆಪಿಯವರ ಧರ್ಮರಕ್ಷಣೆಯ ನಾಟಕವು ನಾಲ್ಕು ದಿನದ ಪ್ರದರ್ಶನಕ್ಕೆ ಮಾತ್ರ...
ವಿದ್ಯುನ್ಮಾನ ಮತ ಯಂತ್ರಗಳ (ಇವಿಎಂಗಳು) ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತಾಂತ್ರಿಕ ಆಡಿಟ್ ಜೊತೆಗೆ ನ್ಯಾಯಾಂಗ, ಶೈಕ್ಷಣಿಕ ಮತ್ತು ಕೈಗಾರಿಕಾ ಮೇಲ್ವಿಚಾರಣೆಯಲ್ಲಿ ನೈತಿಕ ಹ್ಯಾಕಥಾನ್ ನಡೆಸಲು ಅನುಮತಿ ನೀಡುವಂತೆ ಚುನಾವಣಾ ಆಯೋಗಕ್ಕೆ ಬರೆದಿರುವ ಪತ್ರದಲ್ಲಿ ಐಟಿ...