ಗುಲಬರ್ಗಾ ವಿವಿ ಕರ್ಮಕಾಂಡ-3: ಮೂರು ವರ್ಷಗಳಿಂದ 9,024 ಫಲಿತಾಂಶ ಪೆಂಡಿಂಗ್!

"ಟೇಬಲ್‌ನಿಂದ ಟೇಬಲ್‌ಗೆ ವಿದ್ಯಾರ್ಥಿಗಳ ಮನವಿ ಪತ್ರ ರವಾನೆಯಾಗುತ್ತಿತ್ತೇ ಹೊರತು, ಕ್ರಮ ಜರುಗಿಸುತ್ತಿರಲಿಲ್ಲ. ಪರೀಕ್ಷಾ ಸುಧಾರಣಾ ಸಮಿತಿ ರಚನೆಯಾಗುವ ಮುನ್ನ 16,000 ಫಲಿತಾಂಶಗಳು ಪೆಂಡಿಂಗ್ ಉಳಿದಿದ್ದವು. ಈಗ ಅದನ್ನು 9,000ಕ್ಕೆ ಇಳಿಸಿದ್ದೇವೆ” ಎನ್ನುತ್ತಾರೆ ಸಿಂಡಿಕೇಟ್...

ಶಿವಮೊಗ್ಗ | ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಎಡವಟ್ಟು: ತಪ್ಪಿದ 6ನೇ ರ‍್ಯಾಂಕ್

ಶಿವಮೊಗ್ಗ ನಗರದ ಪ್ರತಿಷ್ಠಿತ ಶಾಲೆಯಾದ ಆದಿಚುಂಚನಗಿರಿ ಶಾಲೆಯಲ್ಲಿ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ ಜೀಶನ್ ಅಹ್ಮದ್ ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 620 ಅಂಕ ಗಳಿಸಿ ರಾಜ್ಯಕ್ಕೆ ರ್ಯಾಂಕ್...

ಚಿಕ್ಕಬಳ್ಳಾಪುರ | ಅಧ್ವಾನದತ್ತ ಸರಕಾರಿ ಶಾಲೆಗಳು; ಕಳಪೆ ಫಲಿತಾಂಶಕ್ಕೆ ಹೊಣೆ ಯಾರು?

ಚಿಕ್ಕಬಳ್ಳಾಪುರ ಜಿಲ್ಲೆ 10ನೇ ತರಗತಿ ಫಲಿತಾಂಶದಲ್ಲಿ 18 ಸ್ಥಾನದಿಂದ ದಿಢೀರ್‌ 22 ಸ್ಥಾನಕ್ಕೆ ಕುಸಿದಿದ್ದು, ಸರಕಾರಿ ಶಾಲೆಗಳು ಅಧ್ವಾನದತ್ತ ಮುಖಮಾಡಿವೆ. ಈ ಬಾರಿ ಶೇ.55ರಷ್ಟು ಸರಕಾರಿ ಶಾಲೆಗಳ ಫಲಿತಾಂಶ ಬಂದಿದ್ದು, ಕಳಪೆ ಫಲಿತಾಂಶಕ್ಕೆ...

ಶಿವಮೊಗ್ಗ | ಶೀಘ್ರದಲ್ಲಿ17 ಸಾವಿರ ಶಿಕ್ಷಕರ ನೇಮಕ ;ಮಧು ಬಂಗಾರಪ್ಪ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಸೋಮವಾರದಂದು ಶಿವಮೊಗ್ಗ ನಗರದ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಅರ್ಜಿಗಳನ್ನು ಸ್ವೀಕರಿಸಿದರು. ಶಿವಮೊಗ್ಗ-ಭದ್ರಾವತಿ ಮೀಟರ್ ಟ್ಯಾಕ್ಸಿ...

ಶಿವಮೊಗ್ಗ | ಎಸ್ ಎಸ್ ಎಲ್ ಸಿ – 1 ಪರೀಕ್ಷೆ ಫಲಿತಾಂಶ, 625ಕ್ಕೆ 625 ಅಂಕ ಪಡೆದು ಸಾಧನೆಗೈದ ಮೂವರು ವಿದ್ಯಾರ್ಥಿಗಳು

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು, ಏ. 2 ರಂದು 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ – 1 ಪರೀಕ್ಷೆ ಫಲಿತಾಂಶ ಪ್ರಕಟಿಸಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಫಲಿತಾಂಶ