ಬಂಟ್ವಾಳ | ಕೊಲೆಗೀಡಾದ ಅಬ್ದುಲ್ ರಹ್ಮಾನ್ ಮಕ್ಕಳ ಶಿಕ್ಷಣದ ಜವಾಬ್ದಾರಿ ಹೊತ್ತ ಕಾಂಗ್ರೆಸ್ ಮುಖಂಡ ಇನಾಯತ್ ಅಲಿ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಅಬ್ದುಲ್ ರಹೀಂ ಅವರ ಕೊಳತ್ತಮಜಲು ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. ರಹೀಂ ಅವರ ತಂದೆ...

ಬಂಟ್ವಾಳ | ಜನಿಸಿದ ದಿನವೇ ದಫನವಾದ ಈ ಅಬ್ದುಲ್ ರಹ್ಮಾನ್ ಯಾರು? ಇಲ್ಲಿದೆ ಪೂರ್ತಿ ವಿವರ

ಬಂಟ್ವಾಳ ತಾಲೂಕಿನ ಹೃದಯ ಭಾಗವಾಗಿ ಗುರುತಿಸಿಕೊಂಡಿರುವ ಬಿ.ಸಿ.ರೋಡಿನಿಂದ 'ಕೊಳ್ತಮಜಲು'ವಿಗೆ 10 ಕಿಲೋ ಮೀಟರ್ ದೂರದ ದಾರಿ. ಬಿ.ಸಿ.ರೋಡ್ ಕೈಕಂಬದಿಂದ ಕಲ್ಪನೆ ರಸ್ತೆಯಾಗಿ ಅಂಕು ಡೊಂಕಾದ, ಏರು ಇಳಿತದ ಹಾದಿಯಲ್ಲಿ ಸಾಗಬೇಕು. ಹಚ್ಚ ಹಸುರಿನಿಂದ...

ಬಂಟ್ವಾಳ | ಯುವಕ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಮೂವರು ಪೊಲೀಸ್ ವಶಕ್ಕೆ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಪನೆಯ ಕಾಗುಡ್ಡೆ ಎಂಬಲ್ಲಿ ಅಬ್ದುಲ್ ರಹಿಮಾನ್ ಅವರನ್ನು ಕೊಲೆಗೈದ‌ ಪ್ರಕರಣದಲ್ಲಿ ದೀಪಕ್ ಸಹಿತ ಮೂವರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ತಿಳಿದು ಬಂದಿದೆ. ಕೊಲೆ ಕೃತ್ಯದಲ್ಲಿ ಸುಮಾರು 15...

ಬಂಟ್ವಾಳ | ಎಸ್‌ಎಸ್‌ಎಲ್‌ಸಿ ತಾಲೂಕು ಮಟ್ಟದ ಟಾಪರ್‌ಗಳಿಗೆ ಎಸ್‌ಐಓದಿಂದ ಸನ್ಮಾನ

ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್‌ಐಓ) ಪಾಣೆಮಂಗಳೂರು ಶಾಖೆಯು 2025 ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬಂಟ್ವಾಳ ತಾಲೂಕು ಮಟ್ಟದಲ್ಲಿ ಶ್ರೇಷ್ಠ ಶೈಕ್ಷಣಿಕ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅವರ ಮನೆಗಳಿಗೆ ಭೇಟಿ ನೀಡಿ ಸನ್ಮಾನ...

ಬಂಟ್ವಾಳ | ದಾರಿ ವಿವಾದ: ಮಹಿಳೆಗೆ ಗುಪ್ತಾಂಗ ತೋರಿಸಿ, ಅಸಭ್ಯವಾಗಿ ವರ್ತಿಸಿದ ಬಿಜೆಪಿ ಮುಖಂಡ!

ಜಮೀನೊಂದರ ದಾರಿಯ ವಿವಾದವೊಂದಕ್ಕೆ ಸಂಬಂಧಿಸಿ ಮಹಿಳೆಯೋರ್ವರಿಗೆ ತನ್ನ ಗುಪ್ತಾಂಗವನ್ನು ತೋರಿಸಿ ಬಿಜೆಪಿ ಮುಖಂಡ, ಗ್ರಾಮ ಪಂಚಾಯತ್ ಉಪಾಧ್ಯಕ್ಷನೋರ್ವ ಅಸಭ್ಯವಾಗಿ ವರ್ತಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಇಡ್ಕಿದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಂಟ್ವಾಳ