ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖಂಡನನ್ನು ಕೇರಳದ ಮುಕ್ಕಂ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಕೇರಳದ ಕೋಝಿಕ್ಕೋಡ್ ಜಿಲ್ಲೆಯ ಮುಕ್ಕಂ ತೇಚಿಯಾಡ್...
ಜೆಸ್ಕಾಂ ರಾಯಚೂರು ವಿಭಾಗಿಯ ಉಗ್ರಾಣಕ್ಕೆ ಬೆಳಗಿನ ಜಾವ ಐದು ಮಂದಿ ಮಹಿಳೆಯರು ನುಗ್ಗಿ ಕಳುವು ಮಾಡಲು ಯತ್ನಿಸಿದಾಗ ಜೆಸ್ಕಾಂ ಕಾವಲುಗಾರ ಮಹಿಳೆಯರಲ್ಲಿ ಒಬ್ಬರನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಇನ್ನೂ ನಾಲ್ವರು ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಬೆಳಗಿನ...
ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್‌ನಲ್ಲಿ ಎರಡು ಕಂಟೇನರ್‌ಗಳಲ್ಲಿ ಸಾಗಿಸುತ್ತಿದ್ದ 400 ಕೋಟಿ ರೂ. ಹಣ ದರೋಡೆ ಮಾಡಲಾಗಿದ್ದ ಪ್ರಕರಣ ಪ್ರಮುಖ ಆರೋಪಿಯನ್ನು ಎಸ್‌ಐಟಿ ಬಂಧಿಸಿದೆ. ಬಂಧಿತನನ್ನು ಬಿಲ್ಡರ್ ಉದ್ಯಮಿ ಕಿಶೋರ್ ಸಾಳ್ವೆ ಎಂದು...
ಕುಟುಂಬದ ದೂರದ ಸಂಬಂಧಿಯನ್ನು ಮದುವೆಯಾಗಲು ಬಯಸಿದ್ದ 19 ವರ್ಷದ ಯುವತಿಯನ್ನು ಆಕೆಯ ತಂದೆ ಮತ್ತು ಸಹೋದರ ಹತ್ಯೆಗೈದಿರುವ 'ಮರ್ಯಾದೆಗೇಡು ಹತ್ಯೆ' ಪ್ರಕರಣ ಘಟನೆ ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಆರೋಪಿಗಳು...
ರಾಷ್ಟ್ರೀಯ ಭದ್ರತೆಗೆ ಅಪಾಯ ಉಂಟುಮಾಡಬಹುದಾದ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಆರೋಪದ ಮೇಲೆ ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯ ಇ-ಮಿತ್ರ ಅಧಿಕಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪರವಾಗಿ ಬೇಹುಗಾರಿಕೆ...