ಠಾಣೆಯ ವಶದಲ್ಲಿದ್ದ ವಾಹನ ಬಿಡುಗಡೆಗೆ 40 ಸಾವಿರ ಲಂಚ ಪಡೆಯುವಾಗ ತುಮಕೂರು ಗ್ರಾಮಾಂತರ ಠಾಣೆಯ ಪಿಎಸ್ಐ ಚೇತನ್ ಅನ್ನು ಲೋಕಾಯುಕ್ತ ಪೊಲೀಸರು ಶನಿವಾರ ಬೆಳಗಿನ ಜಾವ ಬಂಧಿಸಿದ್ದಾರೆ.
ವಾಹನ ಬಿಡುಗಡೆ ಮಾಡಲು ಒಂದು ಲಕ್ಷಕ್ಕೆ ...
ಸಾಮಾಜಿಕ ಜಾಲತಾಣಗಳಲ್ಲಿ ಕೋಮು ದ್ವೇಷ ಪ್ರಚೋದಿಸುವ ಪೋಸ್ಟ್‌ಅನ್ನು ಹಂಚಿಕೊಂಡ ಆರೋಪದ ಮೇಲೆ ಇಬ್ಬರನ್ನು ಉಡುಪಿ ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಬ್ರಹ್ಮಾವರದ ವಾರಂಬಳ್ಳಿ ನಿವಾಸಿ, ಶಿಕ್ಷಕರ ಸಹಕಾರಿ ಬ್ಯಾಂಕ್‌ನ ಮ್ಯಾನೇಜರ್ ಸಂತೋಷ್ ಕುಮಾರ್...
ಅಕ್ರಮ ಬಾಂಗ್ಲಾದೇಶ ವಲಸಿಗರ ಪತ್ತೆ ಕಾರ್ಯಾಚರಣೆ ನೆಪದಲ್ಲಿ ಶೆಡ್‌ಗಳಿಗೆ ಅನಧಿಕೃತವಾಗಿ ಪ್ರವೇಶಿಸಿ ಗಲಾಟೆ ನಡೆಸಿದ ಆರೋಪದಲ್ಲಿ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಪಾಪುರದಲ್ಲಿ ಪುನೀತ್ ಕೆರೆಹಳ್ಳಿ ತೆರಳಿದ್ದ...
ರೈಲುಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಗಳಿಗೆ ಸಂಬಂಧಿಸಿದಂತೆ 2025ರ ಜುಲೈನಿಂದ ಡಿಸೆಂಬರ್‌ವರೆಗಿನ 6 ತಿಂಗಳಲ್ಲಿ 1,698 ಪ್ರಕರಣಗಳನ್ನು ದಾಖಲಿಸಲಾಗಿದೆ. 665 ಮಂದಿಯನ್ನು ಬಂಧಿಸಲಾಗಿದೆ. ರೈಲುಗಳ ಮೇಲೆ ದಾಳಿ ನಡೆಸುವವರು ಕಠಿಣ ಕಾನೂನು...
ವಲಸೆ ಕಾರ್ಮಿಕರ ವಾಸಸ್ಥಳಗಳಿಗೆ ಅಕ್ರಮವಾಗಿ ನುಗ್ಗಿ, ಅವರ ಪೌರತ್ವ ಹಾಗೂ ಗುರುತಿನ ದಾಖಲೆಗಳನ್ನು ಕೇಳಿ ಬೆದರಿಕೆ ಹಾಗೂ ಭೀತಿಯನ್ನುಂಟುಮಾಡುತ್ತಿದ್ದಾನೆ ಎಂಬ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಕೊಲೆ ಪ್ರಕರಣವೊಂದರ ಆರೋಪಿ ಪುನೀತ್ ಕೆರೆಹಳ್ಳಿಯನ್ನು ಬನ್ನೇರುಘಟ್ಟ...