ಕರ್ನಾಟಕ ಲೋಕಸೇವಾ ಆಯೋಗವು ಭ್ರಷ್ಟಾಚಾರದಿಂದ ಕೂಡಿದ್ದು, ಗ್ರೂಪ್ ಡಿ ಹುದ್ದೆಯಿಂದ ಹಿಡಿದು ಗ್ರೂಪ್ ಎ ಹುದ್ದೆಗಳನ್ನು ಕೋಟಿಗಳಿಗೆ ಹರಾಜು ಹಾಕಲಾಗುತ್ತಿದೆ. ಫಲಿತಾಂಶ ಪ್ರಕಟಿಸಲು ಕೂಡ ವಿಳಂಬ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ, ಪ್ರತಿಭಟಿಸಿದ...
ಹೊಸ ವರ್ಷಾಚರಣೆಗೆ ಮಾದಕ ವಸ್ತುವನ್ನು ಬೆಂಗಳೂರಿಗೆ ರೈಲಿನ ಮೂಲಕ ಕಳ್ಳಸಾಗಣೆ ಮಾಡುತ್ತಿದ್ದ ಏಳು ಮಂದಿಯನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ. ಬೈಯಪ್ಪನಹಳ್ಳಿ, ಬೆಂಗಳೂರು ಗ್ರಾಮಾಂತರ ಮತ್ತು ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಗಳಲ್ಲಿ ಐದು ಪ್ರತ್ಯೇಕ...
ರಾಜ್ಯದಲ್ಲಿ ಇತ್ತೀಚೆಗೆ ಹನಿಟ್ರ್ಯಾಪ್ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದೀಗ, ಪತಿ ಮತ್ತು ಪತ್ನಿ ಇಬ್ಬರು ಸೇರಿ ಹನಿಟ್ರ್ಯಾಪ್ ನಡೆಸುತ್ತಿದ್ದ ಜಾಲವೊಂದನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಸಿಸಿಬಿ ಪೊಲೀಸರು...
ತೆಲಂಗಾಣ ವಿಧಾನಸಭೆ ಚುನಾವಣೆ ವೇಳೆ ಕರ್ನಾಟಕದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರ ವಿರುದ್ಧ 'ಎಕ್ಸ್' ಖಾತೆಯಲ್ಲಿ ದುರುದ್ದೇಶ ಪೂರಿತ ಪೋಸ್ಟ್ ಮಾಡಿದ್ದ ಭಾರತ್ ರಾಷ್ಟ್ರ ಸಮಿತಿ (ಬಿಆರ್ಎಸ್) ಪಾರ್ಟಿಯ ಐಟಿ ಸೆಲ್...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನಕ್ಕೊಂದು ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಇದೀಗ, ಮಕ್ಕಳ ಕದಿಯುವ ಬಿಹಾರ ಗ್ಯಾಂಗ್ ನಗರದಲ್ಲಿ ಸಕ್ರಿಯವಾಗಿದ್ದು, ಮನೆ ಮುಂದೆ ಆಟವಾಡುತ್ತಿದ್ದ ಇಬ್ಬರು ಮಕ್ಕಳಿಗೆ ತಿಂಡಿ ಕೊಡಿಸುವ ನೆಪದಲ್ಲಿ ಕಳ್ಳತನ ಮಾಡಿ...