ಬಜೆಟ್‌ ಅಧಿವೇಶನ | ಕಾಂಗ್ರೆಸ್ ಸರ್ಕಾರದಲ್ಲಿ ಎತ್ತು ಏರಿಗೆಳೆದರೆ, ಕೋಣ ನೀರಿಗೆಳೆಯುತ್ತಿದೆ: ಆರ್‌ ಅಶೋಕ್‌

ಕಾಂಗ್ರೆಸ್ ಸರ್ಕಾರದಲ್ಲಿ ಹಣವಿಲ್ಲದೆ ದಲಿತರ ಹಣವನ್ನು ಬೇರೆ ಯೋಜನೆಗಳಿಗೆ ಬಳಸಲಾಗುತ್ತಿದೆ. ರಾಜ್ಯಪಾಲರ ಭಾಷಣದಲ್ಲಿ ಏನು ಹೇಳಿಸಬೇಕೆಂದು ತಿಳಿಯದೆ ಕೇಂದ್ರ ‌ಸರ್ಕಾರದ ಯೋಜನೆಗಳನ್ನೂ ತಮ್ಮದೇ ಎಂದು ಬಿಂಬಿಸಿಕೊಂಡಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್...

ಬಜೆಟ್‌ ಅಧಿವೇಶನ | ಸವಳು-ಜವಳು ಭೂಮಿ ಸುಧಾರಣೆಗೆ ಸರ್ಕಾರ ಕ್ರಮ: ಸಚಿವ ಚಲುವರಾಯಸ್ವಾಮಿ

ಜಲಾನಯನ ಅಭಿವೃದ್ಧಿ ಇಲಾಖೆಯಿಂದ ಕೇಂದ್ರ ಪುರಸ್ಕೃತ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ರಾಜ್ಯಾದ್ಯಂತ ಜಲಾನಯನ ಪ್ರದೇಶದಲ್ಲಿ (ಅಚ್ಚುಕಟ್ಟು ಹೊರತುಪಡಿಸಿ) ಸಮಸ್ಯಾತ್ಮಕ ಮಣ್ಣುಗಳ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಬಸಿ ಕಾಲುವೆಗಳ ನಿರ್ಮಾಣದ ಮೂಲಕ ಸವಳು-ಜವಳು...

ಬಜೆಟ್‌ ಅಧಿವೇಶನ | ಅಡಿಕೆ ಬೆಳೆಗಾರರಿಗೆ ಪರಿಹಾರ ನೀಡಲು ಸಾಧ್ಯವಿಲ್ಲ: ಚಲುವರಾಯಸ್ವಾಮಿ

ರಾಜ್ಯದಲ್ಲಿ ಅಡಿಕೆ ತೋಟಗಳಿಗೆ ಹಬ್ಬಿರುವ ಎಲೆ ಚುಕ್ಕಿ ಮತ್ತು ಹಳದಿ ರೋಗ ಬಾಧೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಅಡಿಕೆ ಬೆಳೆಗಾರರಿಗೆ ಯಾವುದೇ ರೀತಿಯ ಪರಿಹಾರ ನೀಡುವುದು ಸಾಧ್ಯವಿಲ್ಲ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದರು. ವಿಧಾನ...

ಬಜೆಟ್ ಅಧಿವೇಶನ | ‘ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡಲು ಅವಕಾಶವಿಲ್ಲ’ ಎಂದ ರಾಜ್ಯ ಸರ್ಕಾರ

ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವ ಬಗ್ಗೆ ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆಯಾಗಿದ್ದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 16 ಸಾವಿರ ಅತಿಥಿ ಉಪನ್ಯಾಸಕರನ್ನು ಖಾಯಂ ಮಾಡುವಂತೆ ಪ್ರಸ್ತಾಪ ಇಟ್ಟಿದ್ದಕ್ಕೆ ರಾಜ್ಯ ಸರ್ಕಾರ ನಿರಾಕರಿಸಿದೆ. ಅತಿಥಿ ಉಪನ್ಯಾಸಕರ...

ಬಜೆಟ್‌ ಅಧಿವೇಶನ | ಕೊಬ್ಬರಿ ಕುರಿತ ಚರ್ಚೆ: ಶಾಸಕರ ನಡುವೆ ವಾಕ್ಸಮರ

ವಿಧಾನಸಭೆಯ ಎರಡನೇ ದಿನದ ಕಲಾಪದಲ್ಲಿ ಕೊಬ್ಬರಿ ಬೆಲೆ ಕುಸಿತ ಮತ್ತು ಖರೀದಿ ಕೇಂದ್ರ ಸ್ಥಗಿತ ವಿಷಯವಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ಶಾಸಕರ ನಡುವೆ ವಾಕ್ಸಮರ ನಡೆಯಿತು. ಕಲಾಪದಲ್ಲಿ ಕೊಬ್ಬರಿ ಬೆಲೆ ಕುಸಿತ ಹಾಗೂ ಖರೀದಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಜೆಟ್‌ ಅಧಿವೇಶನ