ನೀರಾವರಿ, ಅದರಲ್ಲೂ ಕಾವೇರಿ ಕೊಳ್ಳದ ಯೋಜನೆಗಳಿಗಾಗಿ ಮತ್ತು ಕರ್ನಾಟಕದ ಪಾಲಿಗಾಗಿ ಬಡಿದಾಡಿದ ಗೌಡರು ಇದೀಗ ಕಳೆದೇ ಹೋಗಿದ್ದಾರೆ. ಕುಟುಂಬ ವ್ಯಾಮೋಹದ ಪೊರೆ ಅವರ ಕಣ್ಣುಗಳಿಗೆ ದಟ್ಟವಾಗಿ ಕವಿದು ಹೋಗಿದೆ. ರಾಜ್ಯಸಭೆಯಲ್ಲಿ, ಮೋದಿ ಅವರ...
ಸರ್ಕಾರದ ಈ ವಾರ್ಷಿಕ ವರದಿಗಳೆಲ್ಲ ಪ್ರತ್ಯೇಕವಾಗಿ ತಮ್ಮ ತಮ್ಮ ವಾದಗಳನ್ನು ಬಲವಾಗಿ ಮಂಡಿಸುತ್ತವೆಯಾದರೂ, ಅವುಗಳ ನಡುವಿನ ಸಂಬಂಧಗಳನ್ನು ನೋಡುತ್ತಾ ಹೋದಂತೆ ವಿಪರೀತಗಳೆಲ್ಲ ಕಾಣಿಸುತ್ತಾ ಹೋಗುತ್ತವೆ. ಇಂದಿನ ಎಕನಾಮಿಕ್ ಸರ್ವೇ ಚೌಕಟ್ಟನ್ನು ಆಧರಿಸಿ ನಾಳೆ...
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಎರಡನೇ ಅತೀ ದೊಡ್ಡ ಮಿತ್ರಪಕ್ಷ ಆರಂಭದಲ್ಲೇ ಸಂಕಷ್ಟ ತಂದೊಡ್ಡಿದೆ. ನೂತನ ಸರ್ಕಾರದ ಬಜೆಟ್‌ನಲ್ಲಿ ನಿತೀಶ್ ಕುಮಾರ್ ನೇತೃತ್ವದ ಬಿಹಾರ್ ರಾಜ್ಯ ಸರ್ಕಾರ ಹಲವು ಯೋಜನೆಗಳಿಗೆ ಸಹಾಯವಾಗಲು 30...
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವಾಲಯದ ಜವಾಬ್ದಾರಿಯನ್ನು ಬುಧವಾರ ವಹಿಸಿಕೊಂಡಿದ್ದು, ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕೇಂದ್ರ ಬಜೆಟ್ 2024-2025ರ ಸಿದ್ಧತೆಯನ್ನು ಪ್ರಾರಂಭಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ನಿಖರವಾದ ಯೋಜನೆ ಮತ್ತು...
ತಾಪಮಾನ ಹೆಚ್ಚಳದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಜನರು ಬಿಸಿಯಾದ ಪಾನೀಯಗಳಿಗಿಂತ ತಂಪಾದ ಪಾನೀಯಗಳಿಗೆ ಹೆಚ್ಚಾಗಿ ಮೊರೆಹೋಗಿದ್ದಾರೆ. ಆದರೆ, ಮದ್ಯಪ್ರಿಯರು ಬಿಯರ್ ಮೊರೆ ಹೋಗುತ್ತಿರುವುದು ಕಂಡುಬಂದಿದೆ. ಬೇಸಿಗೆ ಸಮಯದಲ್ಲಿ ಕರ್ನಾಟಕದಲ್ಲಿ ಬಿಯರ್ ಮಾರಾಟ ಭಾರೀ...