ಸೇವೆಯಿಂದ ನಿವೃತ್ತಿಯಾದ 15 ವರ್ಷದ ಬಳಿಕ ಬಡ್ತಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್

ಸೇವೆಯಲ್ಲಿದ್ದ ಸಂದರ್ಭದಲ್ಲಿ ಬಡ್ತಿ ಪಡೆಯಲು ಮುಂದಾಗದೇ ನಿವೃತ್ತಿಯಾದ 15 ವರ್ಷಗಳ ಬಳಿಕ ಬಡ್ತಿ ನೀಡಲು ಶಿಕ್ಷಣ ಇಲಾಖೆಗೆ ನಿರ್ದೇಶನ ನೀಡುವಂತೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಸೇವೆಯಿಂದ ನಿವೃತ್ತರಾಗಿ 15 ವರ್ಷಗಳ ಬಳಿಕ ಬಡ್ತಿ...

ದಾವಣಗೆರೆ | ಬೇಡಿಕೆ ಈಡೇರಿಸುವಂತೆ ಗ್ರಾಮ ಆಡಳಿತಾಧಿಕಾರಿಗಳ ಮೌನ ಪ್ರತಿಭಟನೆ

ಹಲವು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಗ್ರಾಮ ಆಡಳಿತಾಧಿಕಾರಿಗಳು ರಾಜ್ಯಾದ್ಯಂತ ನೆಡೆಸುತ್ತಿರುವ ಎರಡನೇ ಹಂತದ ಅನಿರ್ದಿಷ್ಟಾವಧಿ ಮುಷ್ಕರ 3ನೇ ದಿನಕ್ಕೆ ಕಾಲಿಟ್ಟಿದ್ದು, ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ತಾಲೂಕು ಕಚೇರಿ ಮುಂಬಾಗ ಕುವೆಂಪು ಪುತ್ಥಳಿ...

ಕಲಬುರಗಿ | ಬಡ್ತಿ ಪಡೆದಿದ್ದ ಜಿಲ್ಲೆಯ 100ಕ್ಕೂ ಹೆಚ್ಚು ಅಧಿಕಾರಿಗಳಿಗೆ ಹಿಂಬಡ್ತಿ

ಕಳೆದ ವರ್ಷ ಬಡ್ತಿ ಪಡೆದಿದ್ದ 100ಕ್ಕೂ ಅಧಿಕ ನೌಕರರು ಇದೀಗ, ಹಿಂಬಡ್ತಿ ಪಡೆದಿರುವ ಅಪರೂಪದ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. 68 ಮಂದಿ ದ್ವಿತೀಯ ವಿಭಾಗದ ಸಹಾಯಕ (ಎಸ್‌ಡಿಎ)/ಗ್ರಾಮ ಆಡಳಿತಾಧಿಕಾರಿಗಳು, 33 ಮಂದಿ ಪೇದೆಗಳು...

ಬೆಂ.ಗ್ರಾ | ಬಡ್ತಿಗಾಗಿ ಸುಳ್ಳು ಜಾತಿ ಪ್ರಮಾಣಪತ್ರ; ಸಿಕ್ಕಿಬಿದ್ದ ಮಾಜಿ ಶಾಸಕರ ಪತ್ನಿ

ಕಾಲೇಜಿನ ಬಡ್ತಿ ಪಡೆಯಲು ಮಾಜಿ ಶಾಸಕರ ಪತ್ನಿಯೊಬ್ಬರು ಸುಳ್ಳು ಜಾತಿ ಪ್ರಮಾಣಪತ್ರ ನೀಡಿದ್ದು, ಇದೀಗ ಸಿಕ್ಕಿಬಿದ್ದಿದ್ದಾರೆ. ಅವರ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಡ್ತಿ