ಕೇಂದ್ರ, ರಾಜ್ಯ ಸರ್ಕಾರಗಳು ರೈತರ ಬದುಕಿನೊಂದಿಗೆ ಚೆಲ್ಲಾಟ ಆಡುತ್ತಿವೆ: ಕುರುಬೂರು ಶಾಂತಕುಮಾರ್

'ರೈತರು ಬರಗಾಲದ ಸಂಕಷ್ಟದಿಂದ ನರಳುತ್ತಿದ್ದಾರೆ' ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಡಿ.23ಕ್ಕೆ ಧರಣಿ  ರೈತರು ಬರಗಾಲದ ಸಂಕಷ್ಟದಿಂದ ನರಳುತ್ತಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಯಾವುದೇ ಪರಿಹಾರ ಕ್ರಮ ಕೈಗೊಳ್ಳದೇ ರಾಜಕೀಯವಾಗಿ ಚೆಲ್ಲಾಟ ಆಡುತ್ತಿವೆ...

ರಾಯಚೂರು | ಬರ ಪರಿಹಾರ ವಿಚಾರದಲ್ಲಿ ರೈತರಿಗೆ ಮಲತಾಯಿ ಧೋರಣೆ: ಎಐಕೆಕೆಎಸ್

ರಾಜ್ಯ ಸರಕಾರ ಬರಗಾಲ ಘೋಷಿಸಿ ಹಣ ಬಿಡುಗಡೆ ಮಾಡಿದರೂ ರೈತರ ಖಾತೆಗೆ ಹಣ ಜಮೆಯಾಗದ ಪರಿಣಾಮ ರೈತರು ಕಂಗಾಲಾಗಿದ್ದಾರೆ. ರೈತರ ಬಗ್ಗೆ ಸರಕಾರ ಮಲತಾಯಿ ಧೋರಣೆ ತಾಳುತ್ತಿದೆ. ಶೀಘ್ರವೇ ಬರಗಾಲ ಪರಿಹಾರ ಧನ...

ಕಲಬುರಗಿ | ಬರ ಅಧ್ಯಯನ ನಡೆಸಿದ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ

ಕಲಬುರಗಿ ಜಿಲ್ಲೆಯ ಸೇಡಂ‌ ತಾಲೂಕಿನಲ್ಲಿ ಜೆಡಿಎಸ್ ಮುಖಂಡ ಬಾಲರಾಜ್ ಗುತ್ತೇದಾರ ಅವರ ನೇತೃತ್ವದಲ್ಲಿ ಜೆಡಿಎಸ್ ಮುಖಂಡರು ರೈತರ ಜಮೀನುಗಳಿಗೆ ತೆರಳಿ ಬರ ಅಧ್ಯಯನ ನಡೆಸಿದ್ದಾರೆ. ಸೇಡಂ ತಾಲೂಕಿನ ಕೊಡ್ಲಾ, ಸೇಡಂ, ಮೊತಕಪಲ್ಲಿ ಸೇರಿದಂತೆ ವಿವಿಧ...

ಯಾದಗಿರಿ | ಬರ ಪರಿಹಾರ ಕಾರ್ಯ ಯುದ್ಧೋಪಾದಿಯಲ್ಲಿ ಆರಂಭಿಸಲು ಎಐಕೆಕೆಎಂಎಸ್ ಆಗ್ರಹ

ಬರಗಾಲ ಪೀಡಿತ ಎಂದು ಘೋಷಣೆ ಮಾಡಿರುವ ಪ್ರದೇಶಗಳಲ್ಲಿ ಬರಪರಿಹಾರ ಕಾಮಗಾರಿಗಳು ಇನ್ನೂ ಆರಂಭವಾಗದೇ ಇರುವುದು ಚಿಂತಾಜನಕವಾದ ವಿಷಯವಾಗಿದೆ. ಇಲ್ಲಿಯವರೆಗೂ ಯಾವುದೇ ರೀತಿಯ ಕಾಮಗಾರಿಗಳಾಗಲೀ, ಯೋಜನೆಗಳಾಗಲೀ ಬಹಿರಂಗವಾಗಿಲ್ಲ. ಪರಿಹಾರ ಕಾರ್ಯಗಳನ್ನು ಆರಂಭಿಸದೇ ಕೇಂದ್ರ ಹಾಗೂ...

ಎನ್‌ಡಿಆರ್‌ಎಫ್‌ನಿಂದ ತ್ವರಿತಗತಿಯಲ್ಲಿ ಬರ ಪರಿಹಾರ ಕಲ್ಪಿಸಲು ಕೇಂದ್ರಕ್ಕೆ ಸಿದ್ದರಾಮಯ್ಯ ಮನವಿ

ಸುದೀರ್ಘ ಪತ್ರದ ಮೂಲಕ ರಾಜ್ಯದ ಬರ ಪರಿಸ್ಥಿತಿ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ 122 ವರ್ಷಗಳ ಇತಿಹಾಸದಲ್ಲೇ ಅತ್ಯಂತ ಕಡಿಮೆ ಪ್ರಮಾಣದ ಮಳೆ: ಸಿಎಂ ತೀವ್ರ ಬರಗಾಲ ಎದುರಿಸುತ್ತಿರುವ ಕರ್ನಾಟಕಕ್ಕೆ ಕೇಂದ್ರದ ಬರ ಅಧ್ಯಯನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬರ ಪರಿಹಾರ