‘ನಾವು ಪಾಕಿಸ್ತಾನದ ಭಾಗವಲ್ಲ’; ಸ್ವತಂತ್ರ ರಾಷ್ಟ್ರವೆಂದು ‌ಘೋಷಿಸಿಕೊಂಡ ಬಲೂಚಿಸ್ತಾನ

ಪಾಕಿಸ್ತಾನದಿಂದ ಬಲೂಚಿಸ್ತಾನ ಪ್ರತ್ಯೇಕಗೊಂಡು ಸ್ವತಂತ್ರ ರಾಷ್ಟ್ರವಾಗಬೇಕೆಂದು ಬಂಡೆದ್ದಿರುವ 'ಬಲೂಚಿಸ್ತಾನ ಲಿಬರೇಷನ್ ಆರ್ಮಿ', ಇದೀಗ ಬಲೂಚಿಸ್ತಾನ ಸ್ವತಂತ್ರ ರಾಷ್ಟ್ರವೆಂದು ಘೋಷಿಸಿದೆ. ನಾನು ಪಾಕಿಸ್ತಾನದ ಭಾಗವಲ್ಲ, ನಮ್ಮದು ಸ್ವತಂತ್ರ ರಾಷ್ಟ್ರ ಎಂದು ಸಂಘಟನೆಯ ನಾಯಕ‌ ಮೀರ್...

ಪಾಕಿಸ್ತಾನ | ಪ್ರಯಾಣಿಕರಿದ್ದ ಬಸ್ ಮೇಲೆ ಬಾಂಬ್ ದಾಳಿ; ನಾಲ್ವರು ಸಾವು – ಹಲವರಿಗೆ ಗಾಯ

ಪಾಕಿಸ್ತಾನದಲ್ಲಿ ನಿಷೇಧಿಸಲ್ಪಟ್ಟಿರುವ ಪ್ರತ್ಯೇಕತಾವಾದಿ ಬಲೂಚಿಸ್ತಾನ್ ಲಿಬರೇಶನ್ ಆರ್ಮಿ (ಬಿಎಲ್‌ಎ) ಸಂಘಟನೆಯು ಪ್ರಯಾಣಿಕರಿದ್ದ ಬಸ್‌ ಮೇಲೆ ಬಾಂಬ್ ದಾಳಿಸಿರುವ ಘಟನೆ ಪಾಕಿಸ್ತಾನದ ಪ್ರಕ್ಷುಬ್ಧ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ನಡೆದಿದೆ. ದಾಳಿಯಲ್ಲಿ ನಾಲ್ವರು ಪ್ರಯಾಣಿಕರು ಸಾವನ್ನಪ್ಪಿದ್ದು, 32...

ಪಾಕಿಸ್ತಾನ | ಸಾರ್ವತ್ರಿಕ ಚುನಾವಣೆಗೂ ಮುನ್ನಾ ದಿನ ಎರಡು ಕಡೆ ಭೀಕರ ಬಾಂಬ್ ಸ್ಫೋಟ: 26 ಮಂದಿ ಬಲಿ

ಪಾಕಿಸ್ತಾನದಲ್ಲಿ ನಾಳೆ(ಫೆ.8)ರಂದು ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಚುನಾವಣೆಗೂ ಮುನ್ನಾದಿನವಾದ ಇಂದು ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಎರಡು ಬಾಂಬ್ ಸ್ಫೋಟಗಳಲ್ಲಿ ಕನಿಷ್ಠ 26 ಜನರು ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಮೃತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಲೂಚಿಸ್ತಾನ್