ಬಳ್ಳಾರಿ | ಚೀಲದಲ್ಲೇ ಮೊಳಕೆಯೊಡೆದ ಜೋಳ; ಅಧಿಕಾರಿಗಳ ನಿರ್ಲಕ್ಷ್ಯ ಆರೋಪ

ಅಧಿಕಾರಿಗಳ ನಿರ್ಲಕ್ಷ್ಯದಿಂದ ಖರೀದಿ ಆಗದೆ ಉಳಿದ ಜೋಳ ಮಳೆಗೆ ನೆನೆದು ಮೊಳಕೆ ಒಡೆದು ಲಕ್ಷಾಂತರ ರೂ ನಷ್ಟವಾಗಿದೆ. ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ನಷ್ಟ ಹೊಂದಿದ ರೈತರಿಗೆ ಪರಿಹಾರ ನೀಡಬೇಕು...

ಬಳ್ಳಾರಿ | ಬೆಂಬಲಬೆಲೆ ಯೋಜನೆಯಡಿ ಸೂರ್ಯಕಾಂತಿ ಖರೀದಿ

ಕೇಂದ್ರ ಸರ್ಕಾರದ ಬೆಂಬಲಬೆಲೆ ಯೋಜನೆಯಡಿ 2024-25ನೇ ಸಾಲಿನ ಹಿಂಗಾರು ಹಂಗಾಮಿನ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ರೈತರಿಂದ ಖರೀದಿಸಲಾಗುವುದು ಎಂದು ಬಳ್ಳಾರಿ ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ. ಬೆಂಗಳೂರಿನ ಕರ್ನಾಟಕ ಸಹಕಾರಿ ಎಣ್ಣೆ ಬೀಜ...

ಬಳ್ಳಾರಿ | ಕಾರ್ಮಿಕ ವಿರೋಧಿ ನೀತಿ ಖಂಡಿಸಿ ಸಾರ್ವತ್ರಿಕ ಮುಷ್ಕರ; ಆಶಾ ಕಾರ್ಯಕರ್ತೆಯರ ಸಂಘ ಬೆಂಬಲ

ದೇಶದ ಅಸಂಘಟಿತ ಕಾರ್ಮಿಕರು ಹಾಗೂ ಮತ್ತಿತರ ದುಡಿಯುವ ಜನರ ವಿರೋಧಿ ನೀತಿಗಳನ್ನು ಕೈಬಿಡಬೇಕು ಮತ್ತು ಅವರ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ಆಗ್ರಹಿಸಿ ಎಐಯುಟಿಯುಸಿ ಸೇರಿದಂತೆ ಕೇಂದ್ರ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಸಾರ್ವತ್ರಿಕ...

ಬಳ್ಳಾರಿ | ಕೈಗಾರಿಕೆಗಳಲ್ಲಿ ಶೇ.70 ಹುದ್ದೆಗಳನ್ನು ಸ್ಥಳೀಯ ಕನ್ನಡಿಗರಿಗೆ ಮೀಸಲಿಡಲಿ: ನಾರಾಯಣಸ್ವಾಮಿ ಒತ್ತಾಯ

ಬಳ್ಳಾರಿ ಜಿಲ್ಲಾ ಹಾಗೂ ತಾಲೂಕು ವ್ಯಾಪ್ತಿಯಲ್ಲಿ ಸ್ಥಾಪಿಸಿರುವ ಕೈಗಾರಿಕೆ ಮತ್ತು ಖಾಸಗಿ ಕಾರ್ಖಾನೆಗಳಲ್ಲಿ ಶೇಕಡ 70 ರಷ್ಟು ಹುದ್ದೆಗಳನ್ನು ಸ್ಥಳೀಯರಿಗೆ ಅದರಲ್ಲೂ ಕನ್ನಡಿಗರಿಗೆ ನೀಡಬೇಕು ಎಂದು ಸುವರ್ಣ ಕರ್ನಾಟಕ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಸ್ವಾಮಿ...

ಬಳ್ಳಾರಿ | ತೈಲ ಹೊರತೆಗೆಯುವ ಕಾರ್ಖಾನೆ ಮೇಲೆ ದಾಳಿ; 7 ಬಾಲ ಕಾರ್ಮಿಕರ ರಕ್ಷಣೆ

ಬಳ್ಳಾರಿಯ ಸಿರುಗುಪ್ಪ ಪಟ್ಟಣದ ಆದೋನಿ ರಸ್ತೆಯ ಸಮೃದ್ಧಿ ಆಯಿಲ್ ಎಕ್ಸ್ಟ್ರಾಕ್ಷನ್ಸ್ ಕಾರ್ಖಾನೆಗೆ ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ತಂಡ ಆಕಸ್ಮಿಕ ಭೇಟಿ ಮಾಡಿ ಪರಿವೀಕ್ಷಣೆ ನಡೆಸಿದಾಗ 7 ಬಾಲ ಹಾಗೂ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಳ್ಳಾರಿ