ಲಿಂಗಾಯತ ಸನ್ಯಾಸಿಗಳ ಧರ್ಮವಲ್ಲ, ಸಾಂಸಾರಿಕ ಧರ್ಮವಾಗಿದೆ. ಹೀಗಾಗಿ ಇನ್ಮುಂದೆ ಎಲ್ಲ ಮಠಾಧೀಶರಿಗೆ ಮದುವೆ ಮಾಡಿಸಬೇಕು ಎಂದು ಚಿಂತಕ ವಿಶ್ವಾರಾಧ್ಯ ಸತ್ಯಂಪೇಟೆ ಹೇಳಿದರು.
ಬಸವಕಲ್ಯಾಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ 45ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ...
ವಿಶ್ವ ಬಸವ ಧರ್ಮ ಟ್ರಸ್ಟ್ ಅನುಭವ ಮಂಟಪದಿಂದ ಬಸವಕಲ್ಯಾಣದ ಅನುಭವ ಮಂಟಪ ಪರಿಸರದಲ್ಲಿ ಎರಡು ದಿನ ಆಯೋಜಿಸಿದ್ದ 45ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವಕ್ಕೆ ಶನಿವಾರ ಮೇಘಾಲಯ ರಾಜ್ಯಪಾಲ ಸಿ.ಎಚ್....
ಕ್ರೀಡೆ ಜೀವನದ ಏಳಿಗೆಗಾಗಿ ಬಹಳ ಅವಶ್ಯಕವಾಗಿದೆ. ಒಗ್ಗಟ್ಟಿನ ಪ್ರಜ್ಞೆ, ನಾಯಕತ್ವ ಕೌಶಲ್ಯ, ತ್ರಾಣ, ದೈಹಿಕ ಶಕ್ತಿ, ಯೋಜನೆ ಮತ್ತು ಕಾರ್ಯತಂತ್ರ ಗುಣಗಳನ್ನು ಅಭಿವೃದ್ದಿಪಡಿಸಲು ಸಹಾಯಕವಾಗಿದೆ ಎಂದು ಹುಮನಾಬಾದ್ ಡಿವೈಎಸ್ಪಿ ಜೆ.ಎಸ್.ನ್ಯಾಮೇಗೌಡ ಹೇಳಿದರು.
ಬಸವಕಲ್ಯಾಣ ಇಂಜಿನೀಯರಿಂಗ್...
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನವೆಂಬರ್ 23 ಮತ್ತು 24 ರಂದು ಎರಡು ದಿನಗಳ ಕಾಲ ನಡೆಯಲಿರುವ 45ನೇ ಶರಣ ಕಮ್ಮಟ ಹಾಗೂ ಅನುಭವ ಮಂಟಪ ಉತ್ಸವ ನಿಮಿತ್ಯ ಹಮ್ಮಿಕೊಂಡಿರುವ ರಾಜ್ಯಮಟ್ಟದ ಬಸವಣ್ಣನವರ ವಚನ...
ಓದು ಅಧ್ಯಯನದಿಂದ ಪ್ರಜಾಪ್ರಭುತ್ವವಾದಿ ನಿಲುವು ತಳೆಯುವ ಸಾಧ್ಯತೆಯಿದೆ. ಸಮಾಜದಲ್ಲಿನ ಅಸಮಾನತೆ ಹೋಗಲಾಡಿಸಲು ಅಧ್ಯಯನ ಅಗತ್ಯ. ಜಗತ್ತಿನಲ್ಲಿ ಜ್ಞಾನ ದಾಸೋಹ ಎಲ್ಲಕ್ಕಿಂತ ದೊಡ್ಡದು ಎಂದು ಗುಲ್ಬರ್ಗಾ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಸಿದ್ದಪ್ಪ ಮೂಲಗೆ ಹೇಳಿದರು.
ಜಿಲ್ಲಾ ಕೇಂದ್ರ ಗ್ರಂಥಾಲಯ...