ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬರ ಕರ್ತವ್ಯ: ಸಿಎಂ ಸಿದ್ದರಾಮಯ್ಯ

ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಅವರು ಇಂದು (ಏ.30) ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. "ಸರ್ಕಾರ ಅವರಿಗೆ...

ಹುಬ್ಬಳ್ಳಿ | ಲಿಂಗಾಯತರು ಒಳಪಂಗಡಗಳ ಕಿತ್ತಾಟವನ್ನು ಬದಿಗೆ ಸರಿಸಬೇಕಿದೆ: ಗಂಗಾಧರ ದೊಡವಾಡ

ಬಸವಣ್ಣನವರ ಬಾಲ್ಯದ ಸಂದರ್ಭದಲ್ಲಿ ತಾಂಡವವಾಡುತ್ತಿದ್ದ ವರ್ಗ, ವರ್ಣ, ಜಾತೀಯತೆ ಮೇಲು-ಕೀಳುಗಳ ಆಚರಣೆಗಳನ್ನು ಬದಿಗೆ ಸೇರಿಸಿ ಸರ್ವ ಸಮಾನತೆ ಸಾರುವ ಇಷ್ಟಲಿಂಗವನ್ನು ಪ್ರಧಾನ ಮಾಡಿ ಹೆಮ್ಮೆಯಿಂದ ಲಿಂಗಾಯತರೆಂದು ಹೇಳಿಕೊಳ್ಳುವ ನವಸಮಾಜವೊಂದನ್ನು ಹುಟ್ಟು ಹಾಕಿದರು. ಹೀಗಾಗಿ...

ಧಾರವಾಡ | ಏ. 30 ರಂದು ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ

ಧಾರವಾಡ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿಯನ್ನು ಏಪ್ರಿಲ್ 30 ರಂದು ಸಂಜೆ 5 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ...

ದೇಶ ಈಗ ಜನಿವಾರದ ಕಪಿಮುಷ್ಟಿಯಲ್ಲಿದೆ: ಮಾವಳ್ಳಿ ಶಂಕರ್

ಬಸವಣ್ಣನವರು ಜನಿವಾರವನ್ನು ಕಿತ್ತು ಬಿಸಾಕಿ, ಜಾತಿ ರಹಿತ ಸಮಾಜವನ್ನು ನಿರ್ಮಾಣ ಮಾಡಲು ಹೋದರು. ಆದರೆ ಇಂದು ಆ ಜನಿವಾರವೇ ಸರ್ವಶ್ರೇಷ್ಠ ಎನ್ನುತ್ತಿದ್ದಾರೆ ಎಂದು ಮಾವಳ್ಳಿ ಶಂಕರ್ ಕುಟುಕಿದ್ದಾರೆ "ಜನಿವಾರದ ಶ್ರೇಷ್ಠತೆ ಈ ದೇಶವನ್ನು ಹೇಗೆ...

ಜಾತಿಗಣತಿ ವರದಿ ವಿರೋಧಿಸುತ್ತಿರುವ ಜಾತಿವಾದಿ ಲಿಂಗಾಯತರು

ಇದೇ ರೀತಿ ಹಿಂದುಳಿದ ವರ್ಗಗಳ ಶೈಕ್ಷಣಿಕ ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ 1953ರಲ್ಲಿ ಕಾಕಾ ಕಾಲೇಲ್ಕರ್ ಸಮಿತಿ, 1960ರಲ್ಲಿ ನಾಗನಗೌಡ ಆಯೋಗ, 1984ರಲ್ಲಿ ಪಿ. ವೆಂಕಟಸ್ವಾಮಿ ಆಯೋಗ ಮತ್ತು 1993ರಲ್ಲಿ ಚಿನ್ನಪ್ಪ ರೆಡ್ಡಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಸವಣ್ಣ