ಬಸವಣ್ಣವರ ವಿಚಾರಧಾರೆಗಳು ಅತ್ಯಂತ ಶ್ರೇಷ್ಠವಾಗಿವೆ. ಬಸವತತ್ವಕ್ಕೆ ಸಮರ್ಪಿಸಿಕೊಂಡವರು ಎಂತಹ ಪರಿಸ್ಥಿತಿ ಎದುರಾದರೂ ವಿಚಲಿತರಾಗದೆ ತತ್ವಕ್ಕೆ ಬದ್ಧರಾಗಬೇಕೆಂದು ಹಿರಿಯ ಪತ್ರಕರ್ತ ಶಶಿಕಾಂತ ಶೆಂಬೆಳ್ಳಿ ಹೇಳಿದರು.
ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ಇಲ್ಲಿಯ ಗಾಂಧಿಗಂಜ್‍ನ...
ಲಿಂಗಾಯತ ಸಂಸ್ಕೃತಿ ನಾಶಕ್ಕೆ ಹಲವು ವರ್ಷಗಳಿಂದ ಹುನ್ನಾರ ನಡೆದಿದ್ದು, ಲಿಂಗಾಯತರು ಎಚ್ಚೆತ್ತುಕೊಳ್ಳಬೇಕು ಎಂದು ವಿಜಯಪುರದ ಶರಣ ತತ್ವ ಚಿಂತಕ ಡಾ. ಜೆ.ಎಸ್.ಪಾಟೀಲ ಹೇಳಿದರು.
ಬೀದರ್‌ನ ಬಸವಗಿರಿಯಲ್ಲಿ ಅಕ್ಕ ಅನ್ನಪೂರ್ಣತಾಯಿ ಪ್ರಥಮ ಸ್ಮರಣೊತ್ಸವದ ಎರಡನೇ ದಿನವಾದ...
ಬಸವಾದಿ ಶರಣರು ತಮ್ಮ ಅನುಭಾವದಿಂದ ಮನಸ್ಸಿನ ಮೈಲಿಗೆಯನ್ನು ತೊಳೆಯುವ ಕೆಲಸ ಮಾಡಿದರು. ಶರಣರು ಅರ್ಚನೆ, ಅರ್ಪಣೆ, ಅನುಭಾವಕ್ಕೆ ಬಹಳ ಮಹತ್ವ ನೀಡಿದರು. ನಾವು ಪ್ರತಿನಿತ್ಯ ಅರ್ಚನೆ, ಅರ್ಪಣೆ ಅನುಭಾವ ಮಾಡಿದರೆ ನಮ್ಮ ಮನಸ್ಸಿನಲ್ಲಿರುವ...
ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಮತ್ತು ಶಿಕ್ಷಣ ನೀಡುವುದು ತಾಯಂದಿರ ಮೇಲೆ ಬಹುದೊಡ್ಡ ಜವಾಬ್ದಾರಿ ಇದೆ. ಪಾಲಕರು ಆಸ್ತಿ ಅಂತಸ್ತುಗಳಿಗಿಂತ ಮಕ್ಕಳ ಶಿಕ್ಷಣ ಮತ್ತು ಸಂಸ್ಕಾರದ ಕಡೆ ಹೆಚ್ಚು ಗಮನ ನೀಡಬೇಕು. ಮನೆಯೇ ಮಕ್ಕಳ...
ಔರಾದ್ ತಾಲ್ಲೂಕಿನ ಬಸವಕೇಂದ್ರದ ಅಧ್ಯಕ್ಷರಾಗಿ ಜಗನ್ನಾಥ ಮೂಲಗೆ ಹಾಗೂ ಯುವ ಬಸವಕೇಂದ್ರದ ಅಧ್ಯಕ್ಷರನ್ನಾಗಿ ಮಲ್ಲಿಕಾರ್ಜುನ ಟಂಕಸಾಲೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಬಸವಕೇಂದ್ರ ಪ್ರಕಟಣೆಯಲ್ಲಿ ತಿಳಿಸಿದೆ.
12ನೇ ಶತಮಾನ ಬಸವಾದಿ ಶರಣರ ಕಾಲವಾದರೆ...