ಕೋಲಾರ ಹೇಳಿಕೇಳಿ ದಲಿತರು ಮತ್ತು ಮುಸ್ಲಿಮರು ಅಧಿಕವಾಗಿರುವ ಕ್ಷೇತ್ರ. ಮಹಿಳಾ ಮತದಾರರು ಹೆಚ್ಚಾಗಿರುವ ಕ್ಷೇತ್ರ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಮಹಿಳೆಯರೇ ಆಗಿರುವುದು- ಮಹಿಳೆಯರನ್ನು ಹೇಗೆ ಮನವೊಲಿಸುತ್ತಾರೆನ್ನುವುದರ ಮೇಲೆ ಕಾಂಗ್ರೆಸ್ಸಿನ ಗೆಲುವಿದೆ....
ಆಯುರ್ವೇದದಿಂದ ತಯಾರಿಸಲ್ಪಟ್ಟ ಪತಂಜಲಿ ಕೊರೊನಿಲ್ ಮಾತ್ರೆಯನ್ನು ಸರ್ಕಾರವೇ ಮುಂದೆ ನಿಂತು ಮಾರಾಟ ಮಾಡುವ ಮೂಲಕ ಆರೋಗ್ಯ ಮತ್ತು ಸುರಕ್ಷತೆಯ ವಿಚಾರದಲ್ಲಿ ದೇಶದ ಜನರನ್ನು ತಪ್ಪು ದಾರಿಗೆಳೆದಿದೆ. ಘನತೆವೆತ್ತ ಸುಪ್ರೀಂ ಕೋರ್ಟ್ ಪತಂಜಲಿಯ ಬಾಬಾ...
(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್ಕಾಸ್ಟ್ ಅಥವಾ ಸ್ಪಾಟಿಫೈ ಮ್ಯೂಸಿಕ್)
ಜೀವವಿಲ್ಲದ ಸೈಕಲ್ಗೂ ಜೀವ ಬರಿಸುವ ವ್ಯಕ್ತಿ ಸೈಕಲ್ ಸಿದ್ದೇಗೌಡರು. ದೊಗಳೆ ಪ್ಯಾಂಟು-ಶರಟು ತೊಟ್ಟು, ಕಾಲಿಗೆ ಚಪ್ಪಲಿ ಧರಿಸಿ, ಕೊರಳಿಗೊಂದು...
ಮೈಸೂರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಕ್ಷೇತ್ರ. ಅಭ್ಯರ್ಥಿ ಆಯ್ಕೆಯೂ ಅವರದೇ. ಹಾಗಾಗಿ ಈ ಕ್ಷೇತ್ರದ ಗೆಲುವು ಸಿದ್ದರಾಮಯ್ಯನವರಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಈ ಕಾರಣಕ್ಕಾಗಿಯೇ ಪ್ರಧಾನಿ ಮೋದಿಯವರು ಕೂಡ ಮೈಸೂರಿನತ್ತ ವಿಶೇಷ ಗಮನ ಹರಿಸಿದ್ದಾರೆ....
'ಪಶ್ಚಿಮ ಬಂಗಾಳದ ಬಡ ಜನರಿಂದ ಲೂಟಿ ಮಾಡಲಾದ ಮತ್ತು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿರುವ ಸುಮಾರು 3,000 ಕೋಟಿಯನ್ನು ಪಶ್ಚಿಮ ಬಂಗಾಳದ ಬಡ ಜನರಿಗೆ ಹಿಂತಿರುಗಿಸುತ್ತೇನೆ' ಎಂದಿದ್ದಾರೆ ಮೋದಿ. ಕಳೆದ ಹತ್ತು...