ಚುನಾವಣಾ ಸೋಲಿನ ಪರಾಮರ್ಶೆ ಮಾಡಿದ್ದೇವೆ: ಬಸವರಾಜ ಬೊಮ್ಮಾಯಿ‌

"ಚುನಾವಣೆಯ ಸೋಲು ಏಕೆ ಆಯ್ತು, ಏನು ಆಯ್ತು ಎಂದು ನಾವು ಪರಾಮರ್ಶೆ ಮಾಡಿದ್ದೇವೆ" ಎಂದು ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ‌ ಹೇಳಿದರು. ಮಂಗಳವಾರ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿ, "ಇಂದು ಸುಧಾಕರ್ ಭೇಟಿ ಮಾಡಿದ್ದೀನಿ....

ಇನ್ನೆರಡು ದಿನದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ: ಬಸವರಾಜ ಬೊಮ್ಮಾಯಿ

ಸಂಘಟನೆಗೆ ಚುರುಕು ನೀಡಿ ಜನರ ಧ್ವನಿಯಾಗುತ್ತೇವೆಆರ್‌ಎಸ್‌ಎಸ್ ನಾಯಕರನ್ನು ಭೇಟಿಯಾದ ಬೊಮ್ಮಾಯಿ ಇನ್ನೆರಡು ದಿನಗಳ ಒಳಗಾಗಿ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಅಂತಿಮವಾಗಲಿದೆ ಎಂದು ಹಂಗಾಮಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ...

ಮುಖ್ಯಮಂತ್ರಿ ಸ್ಥಾನಕ್ಕೆ ಬೊಮ್ಮಾಯಿ ರಾಜೀನಾಮೆ

ಕರ್ನಾಟಕ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಆಡಳಿತಾರೂಢ ಬಿಜೆಪಿ ಹೀನಾಯ ಸೋಲು ಕಂಡಿದೆ. ಈ ಬೆನ್ನಲ್ಲೇ, ಮುಖ್ಯಮಂತ್ರಿ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಿದ್ದಾರೆ. ಶನಿವಾರ ರಾತ್ರಿ ರಾಜಭವನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...

ಪಂಚಮಸಾಲಿ ಮೀಸಲಾತಿ| ಲಾಭ ಹುಡುಕಲು ಹೊರಟಿದ್ದ ಬಿಜೆಪಿಗೆ ಮುಖಭಂಗ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಂಚಮಸಾಲಿ ಸಮುದಾಯದ ಮತ ಬ್ಯಾಂಕ್‌ ಅನ್ನು ಸೆಳೆಯುವಲ್ಲಿ ಕೊನೆಗೂ ವಿಫಲರಾಗಿದ್ದಾರೆ. ಕೊನೆ ಕ್ಷಣದಲ್ಲಿ ಹೂಡಿದ ಮೀಸಲಾತಿ ರಾಜಕಾರಣದ ಬಾಣಕ್ಕೆ ಬಿಜೆಪಿಯೇ ಬಲಿಯಾಗಿದೆ ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂತ ಪ್ರಕಟವಾಗಿದ್ದು,...

ತವರಲ್ಲೇ ಸಿಎಂ ಬೊಮ್ಮಾಯಿಗೆ ಶಾಕ್!

ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರ ಬೀಳುತ್ತಿದೆ. 224 ವಿಧಾನಸಭಾ ಕ್ಷೇತ್ರಗಳ ಪೈಕಿ 130ಕ್ಕೂ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್‌ ಮುನ್ನಡೆಯಲ್ಲಿದೆ. ಈ ಮಧ್ಯೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರೂರದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಸವರಾಜ ಬೊಮ್ಮಾಯಿ