ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಸೇಡಂ ತಾಲೂಕು ಬೀರನಳ್ಳಿ ಗ್ರಾಮದ ಸಮೀಪ ಮಂಗಳವಾರ ನಡೆದಿದೆ.
'ಅಪಘಾತದಲ್ಲಿ...
ಅಪಘಾತ ಎಸಗಿ, ಪರಿಹಾರ ಕೊಡದೆ ನಿರ್ಲಕ್ಷ್ಯ ಧೋರಣೆ ತೋರಿದ್ದಕ್ಕೆ ಕೆಎಸ್‌ಆರ್‌ಟಿಸಿ ಬಸ್‌ಅನ್ನು ನ್ಯಾಯಾಲಯವು ವಶಕ್ಕೆ ಪಡೆದಿರುವ ಪ್ರಕರಣ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚಿಕ್ಕಮಗಳೂರು ಡಿಪೋಗೆ ಸೇರಿದ ಕೆಎಸ್‌ಆರ್‌ಟಿಸಿ ಬಸ್‌ಅನ್ನು ನ್ಯಾಯಾಲಯದ ಆದೇಶದ ಮೇರೆಗೆ ವಕೀಲರ...
ಕೆಎಸ್‌ಆರ್‌ಟಿಸಿ ಬಸ್‌ಗಳ ಮೇಲೆ ಅಂಟಿಸಲಾಗಿರುವ ಗುಟ್ಕಾ ಮತ್ತು ತಂಬಾಕು ಜಾಹೀರಾತುಗಳನ್ನು ಯುವಜನರು ಕಿತ್ತುಹಾಕಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಬಳ್ಳಾರಿ ಜಿಲ್ಲೆಯ ವಿದ್ಯಾನಗರದಲ್ಲಿ ಯುವಕನೊಬ್ಬ ಜಾಹೀರಾತುಗಳನ್ನು ಹರಿದುಹಾಕುತ್ತಿರುವ ವಿಡಿಯೋ ಮೊದಲಿಗೆ ವೈರಲ್...
ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ ಬಸ್ ಕಂಡಕ್ಟರ್ ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ ಗಾಯಗೊಂಡಿರುವ ಘಟನೆ ದೇವದುರ್ಗ ತಾಲ್ಲೂಕು ಅಂಚೇಸುಗೂರು ಬಳಿ ಬೆಳಿಗ್ಗೆ ನಡೆದಿದೆ.
ಅಂಜುಳ ಗ್ರಾಮದಿಂದ ದೇವದುರ್ಗಕ್ಕೆ ಮರಳುತ್ತಿದ್ದ ಕರ್ನಾಟಕ ಸಾರಿಗೆ...
ಮಾನ್ವಿ ಹಾಗೂ ಸಿರವಾರ ತಾಲ್ಲೂಕಿನ ಕರಡಿಗುಡ್ಡ ಕೆ.ಗುಡದಿನ್ನಿ, ಜಂಬಲದಿನ್ನಿ, ಚಾಗಬಾವಿ ಹಾಗೂ ಜಾಗೀರ್ ಪನ್ನೂರು ಗ್ರಾಮಗಳ ನಿವಾಸಿಗಳು ದಿನನಿತ್ಯ ಬಸ್ ಸೇವೆಯ ಅನಿಯಮಿತ ವೇಳಾಪಟ್ಟಿಯಿಂದಾಗಿ ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಕೂಡಲೇ ಸರಿಯಾದ ಸಮಯಕ್ಕೆ...