ಶಿವಮೊಗ್ಗ | ನೌಕರರ ಮುಷ್ಕರ: ತರಬೇತಿ ಚಾಲಕ, ನಿರ್ವಾಹಕರನ್ನು ಬಳಸಿ ನಗರದಲ್ಲಿ ಬಸ್‌ಗಳ ಓಡಾಟ!

ಶಿವಮೊಗ್ಗ ಸೇರಿದಂತೆ ರಾಜ್ಯದಲ್ಲಿ ಸಾರಿಗೆ ನಿಗಮಗಳ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಇಂದಿನಿಂದ ಮುಷ್ಕರ ಪ್ರಾರಂಭಿಸಿದ್ದಾರೆ.‌ ಇದರಿಂದಾಗಿ ಶಿವಮೊಗ್ಗದ ಕೇಂದ್ರ ಬಸ್ ನಿಲ್ದಾಣದಲ್ಲಿ ಬೆರಳೆಣಿಕೆಯಷ್ಟು ಬಸ್​ಗಳು ಮಾತ್ರ ಸಂಚಾರ ನಡೆಸುತ್ತಿವೆ. ಶಿವಮೊಗ್ಗಕ್ಕೆ ಬೇರೆ ಬೇರೆ...

ಶಿವಮೊಗ್ಗ | ಶಿವಶರಣೆ ಅಕ್ಕಮಹಾದೇವಿ ವೃತ್ತದಲ್ಲಿ ಬಸ್ ನಿಲುಗಡೆ ನಿಷೇಧ

ಶಿವಮೊಗ್ಗ ನಗರದಲ್ಲಿ ವಾಹನ ಸಂಚಾರಕ್ಕೆ ಸಮಸ್ಯೆಯಾಗುತ್ತಿರುವ ಹಿನ್ನೆಲೆ ಹಾಗೂ ಪ್ರಯಾಣಿಕರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಶಿವಮೊಗ್ಗ ಟ್ರಾಫಿಕ್​ ಪೊಲೀಸರು ಮತ್ತೊಂದು ಕ್ರಮ ಕೈಗೊಂಡಿದ್ದಾರೆ. ಶಿವಮೊಗ್ಗ-ಸವಳಂಗ-ಶಿಕಾರಿಪುರ ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್ ಮಾಲೀಕರಿಗೆ ಉಷಾ...

ಕಡಲ ನಗರ ಮಂಗಳೂರಿಗೆ ತಟ್ಟದ ‘ಕರ್ನಾಟಕ ಬಂದ್‌’ ಬಿಸಿ; ಬಸ್ ಸಂಚಾರ, ಜನಜೀವನ ಯಥಾಸ್ಥಿತಿ

ಎಂಇಎಸ್ ಕನ್ನಡಿಗರ ವಿರುದ್ಧ ನಡೆಸುತ್ತಿರುವ ದೌರ್ಜನ್ಯವನ್ನು ವಿರೋಧಿಸಿ ಇಂದು(ಮಾ.22) ವಾಟಾಳ್ ನಾಗರಾಜ್ ಸೇರಿದಂತೆ ಕನ್ನಡಪರ ಸಂಘಟನೆಗಳು ಅಖಂಡ ಕರ್ನಾಟಕ ಬಂದ್‌ಗೆ ಕರೆ ಕೊಟ್ಟಿತ್ತು. ಕೆಲವು ಜಿಲ್ಲೆಗಳಲ್ಲಿ ಭಾಗಶಃ ಯಶಸ್ಚಿಯಾಗಿದ್ದರೆ, ಹಲವೆಡೆ ಮಿಶ್ರ ಪ್ರತಿಕ್ರಿಯೆ...

ಚಿಕ್ಕನಾಯನಹಳ್ಳಿ | ಕೊನೆಗೂ ಬರಕನಹಾಲ್ ಗ್ರಾಮಕ್ಕೆ ಬಂತು ಸರ್ಕಾರಿ ಬಸ್ : ಸಂಭ್ರಮದಿಂದ ಸ್ವಾಗತಿಸಿದ ಗ್ರಾಮಸ್ಥರು

ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಹೋಬಳಿ ಬರಕನಹಾಲ್ ಗ್ರಾಮಕ್ಕೆ ಸ್ವಾತಂತ್ರ್ಯ ಬಂದು 7 ದಶಕಗಳನ್ನು ಕಳೆದರು ಬಸ್ ಸಂಪರ್ಕವಿಲ್ಲದೆ ವಿದ್ಯಾರ್ಥಿಗಳಿಗೆ, ರೈತರಿಗೆ, ಕಾರ್ಮಿಕರ ಸಂಚಾರಕ್ಕೆ ತೊಂದರೆಯಾಗಿತ್ತು. ಕೊನೆಗೂ ಈ ಗ್ರಾಮಕ್ಕೆ ಸರ್ಕಾರಿ ಬಸ್ ಸೇವೆ...

ಹೊಸ ವರ್ಷಾಚರಣೆ | ಮಧ್ಯರಾತ್ರಿ 2 ಗಂಟೆವರೆಗೂ ಬಿಎಂಟಿಸಿ, ಮೆಟ್ರೋ ಸಂಚಾರ

2023 ಕಳೆದು 2024ರ ಹೊಸ ವರ್ಷಕ್ಕೆ ಕಾಲಿಡಲು ಇನ್ನೇನು ಒಂದೇ ದಿನ ಬಾಕಿ ಉಳಿದಿದೆ. ಈಗಾಗಲೇ, ಬೆಂಗಳೂರಿನ ಜನ ಹೊಸ ವರ್ಷವನ್ನು ಬರಮಾಡಿಕೊಳ್ಳಲು ಕಾತುರದಿಂದ ಕಾಯುತ್ತಿದ್ದಾರೆ. ನಗರದ ಬ್ರೀಗೇಡ್ ರೋಡ್, ಎಂಜಿ ರೋಡ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಸ್ ಸಂಚಾರ