"ಕಾನ್ಸಿರಾಂ ಸಾಹೇಬರ ಶ್ರಮ ಅರಿತುಕೊಂಡು ಅವರ ಹಾದಿಯಲ್ಲೇ ಸಾಗಬೇಕಾಗಿದೆ. ಅಕ್ಕ ಮಾಯಾವತಿ ಜೀ ಅವರನ್ನು ಈ ಮುಂದಿನ ಚುನಾವಣೆಯಲ್ಲಿ ಬಹುಜನರು ಒಟ್ಟಾಗಿ ಪ್ರಧಾನಮಂತ್ರಿಯನ್ನಾಗಿ ಮಾಡಲು ಪ್ರತಿ ಗ್ರಾಮೀಣ ಮಟ್ಟದಿಂದ ಕಾರ್ಯಕರ್ತರನ್ನು ಸಂಘಟಿಸಬೇಕು. ಅವರಿಗೆ...
ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಅಧ್ಯಕ್ಷೆ ಮಾಯಾವತಿ ಅವರು 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯನ್ನು ಯಾವುದೇ ಮೈತ್ರಿಯಿಲ್ಲದೆ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಘೋಷಿಸಿದರು.
ಬಿಎಸ್ಪಿ ಸಂಸ್ಥಾಪಕ ಕಾನ್ಶಿರಾಮ್ ಅವರ ಪುಣ್ಯತಿಥಿಯಂದು ಗುರುವಾರ ಲಖನೌದಲ್ಲಿ ನಡೆದ...
ಬಹುಜನ ಸಮಾಜ ಪಕ್ಷದ ರಾಜ್ಯ ಸಂಯೋಜಕ ಡಾ. ಹ.ರಾ.ಮಹೇಶ ಅವರಿಗೆ ತಮ್ಮ ವೃತ್ತಿ ಬದುಕಿಗೆ ಸ್ವಯಂ ನಿವೃತ್ತಿ ಘೋಷಿಸಿದ ಹಿನ್ನೆಲೆ ನಗರದಲ್ಲಿ ಭಾನುವಾರ ಅಭಿನಂದನಾ ಸಮಾರಂಭ ನಡೆಯಿತು.
ಹ.ರಾ.ಮಹೇಶ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ,...
ಹಿಂದುತ್ವ, ಉಗ್ರ ಹಿಂದೂ ರಾಷ್ಟ್ರೀಯವಾದಗಳ ಜೊತೆಗೆ ಅಧಿಕಾರ ರಾಜಕಾರಣಕ್ಕೆ ಅಗತ್ಯವಿರುವಷ್ಟು ಒಬಿಸಿ ವರ್ಗಗಳ ಮತಗಳನ್ನು ಸೆಳೆಯುವಲ್ಲಿ ಕಳೆದ ಮೂರು ದಶಗಳ ಅವಧಿಯಲ್ಲಿ ಭಾರತೀಯ ಜನತಾ ಪಕ್ಷ ಸಾಕಷ್ಟು ಯಶಸ್ವಿಯಾಗಿದೆ. ಒಂದೆಡೆ ಪಕ್ಷದೊಳಗೆ ಒಬಿಸಿ...
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಹಳ್ಳಿಗಳಲ್ಲಿ, ನಗರ ವ್ಯಾಪ್ತಿಯ ವಾರ್ಡ್ ಗಳಲ್ಲಿ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟುವಂತೆ ಒತ್ತಾಯಿಸಿ ಬಹುಜನ ಸಮಾಜ ಪಕ್ಷ ವಿಧಾನಸಭಾ ಘಟಕ ಚಿಂಚೋಳಿ ವತಿಯಿಂದ ತಹಸೀಲ್ದಾರ್ ಹಾಗೂ ದಂಡಾಧಿಕಾರಿಗಳಿಗೆ...