ಅಂತಿಮವಾಗಿ ಕ್ರಿಕೆಟ್ ಜಗತ್ತಿನಲ್ಲಿ "ದುಡ್ಡಿದ್ದವನೇ ದೊಡ್ಡಪ್ಪ" ಎಂಬ ಸಂದೇಶವನ್ನು ರವಾನಿಸಿದೆ. ಐಸಿಸಿ ಎಂಬುದು ಕೇವಲ ಹೆಸರಿಗೆ ಮಾತ್ರ ಇರುವ ಸಂಸ್ಥೆ, ಅದರ ಸೂತ್ರಧಾರಿ ಬಿಸಿಸಿಐ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಪಾಕಿಸ್ತಾನದಂತಹ ರಾಷ್ಟ್ರಗಳು ತಮ್ಮ...
ಭಾರತದಲ್ಲಿ ನಡೆಯಲಿರುವ ಮುಂಬರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳದಿರಲು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ಪುನಃ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ.
ಭದ್ರತಾ ಕಾರಣಗಳು ಹಾಗೂ ರಾಜಕೀಯ ಸನ್ನಿವೇಶಗಳನ್ನು ಮುಂದಿಟ್ಟುಕೊಂಡು ಬಾಂಗ್ಲಾದೇಶ ಈ ತೀರ್ಮಾನಕ್ಕೆ...