ಮಾಜಿ ಪ್ರಧಾನಿ ಶೇಖ್ ಹಸೀನಾ ಹಸ್ತಾಂತರ ಕೋರಿ ಭಾರತಕ್ಕೆ ಬಾಂಗ್ಲಾ ಪತ್ರ

ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರನ್ನು ಬಾಂಗ್ಲಾಗೆ ಹಸ್ತಾಂತರಿಸುವಂತೆ ಕೋರಿ ಭಾರತಕ್ಕೆ ಪತ್ರ ಬರೆದಿದ್ದೇವೆ ಎಂದು ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯ ಹೇಳಿಕೊಂಡಿದೆ. ಆದರೆ, ಈ ಬಗ್ಗೆ ಭಾರತೀಯ ವಿದೇಶಾಂಗ ಸಚಿವಾಲಯ ಯಾವುದೇ...

ಬಾಂಗ್ಲಾದಲ್ಲಿ 5.5 ತೀವ್ರತೆಯ ಭೂಕಂಪ: ಭಾರತದಲ್ಲೂ ಕಂಪನ, ಟೆಸ್ಟ್ ಪಂದ್ಯ ತಾತ್ಕಾಲಿಕ ಸ್ಥಗಿತ

ಬಾಂಗ್ಲಾದೇಶದ ರಾಜಧಾನಿ ಢಾಕಾದಿಂದ ಕೇವಲ 50 ಕಿ.ಮೀ. ದೂರದಲ್ಲಿರುವ ನರ್ಸಿಂಗ್ಡಿಯಲ್ಲಿ ಶುಕ್ರವಾರ ಬೆಳಗ್ಗೆ 10.10ರ ಸುಮಾರಿಗೆ 5.5 ತೀವ್ರತೆಯ ಭೂಕಂಪ ಸಂಭವಿಸಿದೆ. ಅಮೆರಿಕದ ಭೂವೈಜ್ಞಾನಿಕ ಸರ್ವೇ (USGS) ಪ್ರಕಾರ ಈ ಭೂಕಂಪದ ಆಳ...

ಶೇಖ್ ಹಸೀನಾಗೆ ಮರಣದಂಡನೆ; ʼಮಾನವೀಯತೆಯ ವಿರುದ್ಧದ ಅಪರಾಧʼ- ನ್ಯಾಯಮಂಡಳಿ

ಉದ್ಯೋಗದಲ್ಲಿ ಮೀಸಲಾತಿ ನೀಡುವಲ್ಲಿ ತಾರತಮ್ಯ ಮಾಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಗಳು 2024ರ ಜುಲೈನಲ್ಲಿ ಬಾಂಗ್ಲಾದೇಶದಾದ್ಯಂತ ಉಗ್ರ ಸ್ವರೂಪದಲ್ಲಿ ಪ್ರತಿಭಟನೆ ನಡೆಸಿದ್ದರು. ಜುಲೈನಲ್ಲಿ ಆರಂಭವಾದ ಪ್ರತಿಭಟನೆಯು ಆಗಸ್ಟ್ 5 ರಂದು ತೀವ್ರಗೊಂಡಿತು. ಇದರ ಬೆನ್ನಲ್ಲೆ...

ಬಾಂಗ್ಲಾ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡನೆ ವಿಧಿಸಿದ ಅಪರಾಧ ನ್ಯಾಯಮಂಡಳಿ

ಕಳೆದ ವರ್ಷ (2024ರ) ವಿದ್ಯಾರ್ಥಿಗಳ ದಂಗೆಯನ್ನು ಹತ್ತಿಕ್ಕಲು ಮಾರಣಾಂತಿಕ ದಾಳಿ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ಐಸಿಟಿ-ಬಿಡಿ) ಮರಣದಂಡನೆ ವಿಧಿಸಿದೆ. ವಿದ್ಯಾರ್ಥಿಗಳ...

ಅದಾನಿಗೆ ಬಾಂಗ್ಲಾದೇಶ ಎಚ್ಚರಿಕೆ: ಭ್ರಷ್ಟಾಚಾರ ಸಾಬೀತಾದರೆ 2 ಲಕ್ಷ ಕೋಟಿ ರೂ. ಒಪ್ಪಂದ ರದ್ದು

ಅಭಿವೃದ್ಧಿಯ ಹೆಸರಿನಲ್ಲಿ ನಡೆಯುವ ಯಾವುದೇ ಯೋಜನೆ ಮಾನವ ಹಕ್ಕುಗಳು, ಪರಿಸರ ಮತ್ತು ಆರ್ಥಿಕ ಸ್ವಾಯತ್ತತೆಯ ಮೇಲೆ ದುಷ್ಪರಿಣಾಮ ಬೀರಬಾರದು. ಬಾಂಗ್ಲಾದೇಶದಂತಹ ಘಟನೆಗಳು ಇತರ ರಾಷ್ಟ್ರಗಳಿಗೆ ಎಚ್ಚರಿಕೆಯ ಗಂಟೆಯಾಗಿವೆ. ನಿಜವಾದ ಪ್ರಗತಿ ಎಂದರೆ ನೈಸರ್ಗಿಕ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಾಂಗ್ಲಾದೇಶ