ರಾಜಕೀಯ ಆಸ್ಥಿರತೆ, ಜೆನ್-ಝಿ ಪ್ರತಿಭಟನೆ, ಪ್ರಧಾನಿಯ ರಾಜೀನಾಮೆ, ಮಾಜಿ ಪ್ರಧಾನಿಗೆ ಮರಣದಂಡನೆ ಶಿಕ್ಷೆ, ಆಂತರಿಕ ಕಚ್ಚಾಟ, ಹಿಂದೂ ಯುವಕರ ಹತ್ಯೆ ಹೀಗೆ ಸಾಲು ಸಾಲು ಘಟನೆಗಳಿಗೆ ಸಾಕ್ಷಿಯಾಗಿದ್ದು ಬಾಂಗ್ಲಾದೇಶ.
ಕಳೆದ ಒಂದೂವರೆ ವರ್ಷಗಳಿಂದ ಬಾಂಗ್ಲಾದೇಶದ...
ಚುನಾವಣಾ ಪೂರ್ವ ಸಮೀಕ್ಷೆಗಳ ಪ್ರಕಾರ, ಈ ಬಾರಿಯ ಚುನಾವಣೆಯಲ್ಲಿ ಬಿಎನ್ಪಿ ಸ್ಪಷ್ಟ ಬಹುಮತದೊಂದಿಗೆ ಮುನ್ನಡೆ ಸಾಧಿಸುವ ಸಾಧ್ಯತೆಗಳಿವೆ. ಆದಾಗ್ಯೂ, ಕೆಲವು ಸರ್ವೇಗಳಲ್ಲಿ ಜಮಾಅತೆ ನೇತೃತ್ವದ ಮೈತ್ರಿಕೂಟ ಅಧಿಕಾರ ರಚಿಸುವ ನಿರೀಕ್ಷೆಯನ್ನು ಹೇಳುತ್ತಿವೆ.
ಬಾಂಗ್ಲಾದೇಶದಲ್ಲಿ ಕಳೆದ...