ಜಾಹೀರಾತುಗಳಲ್ಲಿ ಮಹಿಳೆಯ ಚಿತ್ರ ಬಳಕೆ: ಕೇಂದ್ರ, ಕರ್ನಾಟಕ ಸರ್ಕಾರಕ್ಕೆ ಬಾಂಬೆ ಹೈಕೋರ್ಟ್ ನೋಟಿಸ್

ಮಹಿಳೆಯ ಒಪ್ಪಿಗೆ ಇಲ್ಲದೆಯೇ ಜಾಹೀರಾತುಗಳಲ್ಲಿ ಮಹಿಳೆಯ ಚಿತ್ರ ಬಳಸುವುದು 'ವಾಣಿಜ್ಯ ದೌರ್ಜನ್ಯ' ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ಸಾಮಾಜಿಕ ಮಾಧ್ಯಮ ಯುಗದಲ್ಲಿ ಇದೊಂದು ಗಂಭೀರ ವಿಷಯವಾಗಿದೆ ಎಂದು ಕೂಡಾ ಹೈಕೋರ್ಟ್ ಹೇಳಿದೆ. ನಮೃತಾ ಅಂಕುಶ್...

ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಪಟ್ಟಿಯಲ್ಲಿ ಹೂವುಗಳು ಯಾಕಿಲ್ಲ: ಕೇಂದ್ರಕ್ಕೆ ಹೈಕೋರ್ಟ್ ಪ್ರಶ್ನೆ

ನಿಷೇಧಿಸಲಾದ ಏಕ ಬಳಕೆ ಪ್ಲಾಸ್ಟಿಕ್‌ಗಳ ಪಟ್ಟಿಯಲ್ಲಿ ಪ್ಲಾಸ್ಟಿಕ್ ಹೂವುಗಳ ಪಟ್ಟಿಯಲ್ಲಿ ಸೇರಿಸಿಲ್ಲ? ಈ ಪ್ಲಾಸ್ಟಿಕ್ ಹೂವುಗಳನ್ನು ಮರುಬಳಕೆ ಮಾಡಲು ಸಾಧ್ಯವೇ ಎಂದು ಕೇಂದ್ರ ಸರ್ಕಾರವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ. ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಲೋಕ್...

ಭೀಮಾ ಕೋರೆಗಾಂವ್ ಪ್ರಕರಣ | ಹೋರಾಟಗಾರ ರೋನಾ ವಿಲ್ಸನ್, ಸುಧೀರ್ ಧಾವಳೆಗೆ ಜಾಮೀನು

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಎಪಿಎ ಅಡಿಯಲ್ಲಿ ಬಂಧನಕ್ಕೊಳಗಾಗಿ ಹಲವು ವರ್ಷಗಳಿಂದ ಜೈಲಿನಲ್ಲಿದ್ದ ಮಾನವ ಹಕ್ಕುಗಳ ಹೋರಾಟಗಾರ ರೋನಾ ವಿಲ್ಸನ್ ಮತ್ತು ಸುಧೀರ್ ಧವಳೆ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ವಿಲ್ಸನ್...

ಮಹಾರಾಷ್ಟ್ರ | ವಿಧಾನಸಭೆ ಚುನಾವಣಾ ಫಲಿತಾಂಶ ಪ್ರಶ್ನಿಸಿ ಬಾಂಬೆ ಹೈಕೋರ್ಟ್‌ ಮೊರೆ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಪ್ರತಿಸ್ಪರ್ಧಿ ಮಹಾಯುತಿ ಅಭ್ಯರ್ಥಿಗಳ ಗೆಲುವನ್ನು ಪ್ರಶ್ನಿಸಿ ಇಂಡಿಯಾ ಒಕ್ಕೂಟದ ಐವರು ಅಭ್ಯರ್ಥಿಗಳು ಬಾಂಬೆ ಹೈಕೋರ್ಟ್ ಮೊರೆ ಹೋಗಿದ್ದಾರೆ. ಇಂಡಿಯಾ ಒಕ್ಕೂಟದ ಅಭ್ಯರ್ಥಿಗಳಾದ ಮನೋಹರ್ ಕೃಷ್ಣ ಮಾಧವಿ, ಪ್ರಶಾಂತ್...

ಲಿವ್-ಇನ್ ಸಂಬಂಧ | ಮುಸ್ಲಿಂ ಯುವಕನ ಜೊತೆ ಜೀವಿಸುವ ಬಗ್ಗೆ ನಿರ್ಧರಿಸಲು ಹಿಂದು ಯುವತಿಗೆ ಅವಕಾಶ ಕೊಟ್ಟ ಬಾಂಬೆ ಹೈಕೋರ್ಟ್‌

ಲಿವ್-ಇನ್ ಸಂಬಂಧದಲ್ಲಿ ಜೊತೆಯಾಗಿ ಬದುಕುತ್ತಿದ್ದ ಮುಸ್ಲಿಂ ಯುವಕ ಮತ್ತು ಹಿಂದು ಯುವತಿಯನ್ನು ಬೇರ್ಪಡಿಸಲು ಯುವತಿಯ ಪೋಷಕರು ಯತ್ನಿಸಿದ್ದರು. ಪ್ರಕರಣವು ಕೋರ್ಟ್‌ ಮೆಟ್ಟಿಲೇರಿದ್ದು, ವಿಚಾರಣೆ ನಡೆಸಿರುವ ಬಾಂಬೆ ಹೈಕೋರ್ಟ್‌, "ಇದು ಆಕೆಯ ಜೀವನ. ಆಕೆಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಾಂಬೆ ಹೈಕೋರ್ಟ್‌