ಬಾಗಲಕೋಟೆ | ಗಣೇಶ ಚತುರ್ಥಿ : ಶಾಂತಿ ಸೌಹಾರ್ದತೆ ಕಾಪಾಡುವಂತೆ ಸಚಿವ ಆರ್ ಬಿ ತಿಮ್ಮಾಪುರ ಮನವಿ

ಮುಂಬರುವ ಸಾರ್ವಜನಿಕ ಗಣೇಶೋತ್ಸವದಲ್ಲಿ ನಾಗರಿಕರು ಶಾಂತಿ ಸೌಹಾರ್ದತೆ ಕಾಪಾಡಬೇಕು ಎಂದು ಅಬಕಾರಿ ಸಚಿವ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ ತಿಳಿಸಿದರು. ಮುಧೋಳ ಪಟ್ಟಣದಲ್ಲಿ ಶಿವಸೇನೆ ಗಜಾನನ ಉತ್ಸವ ಸಮಿತಿ...

ಬಾಗಲಕೋಟೆ | ಮುಧೋಳ ಪ್ರವಾಹ ಸಂತ್ರಸ್ತರ ಪರಿಹಾರಕ್ಕೆ ರೈತರ ಮನವಿ

ದನಕರುಗಳಿಗೆ ಮೇವು ಇಲ್ಲದೆ ಸಂಕಷ್ಟ ಎದುರಾಗಿ ರೈತ ಕಾರ್ಮಿಕರ ಬದುಕು ದುಸ್ತರವಾಗಿದೆ. ಕೂಡಲೇ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸಂತ್ರಸ್ರರಿಗೆ ಪರಿಹಾರ ಒದಗಿಸಬೇಕು ಎಂದು ರೈತರು ಒತ್ತಾಯಿಸಿದರು. ಮುಧೋಳ ಪ್ರವಾಹ ಸಂತ್ರಸ್ತರ ಪರಿಹಾರಕ್ಕೆ ಆಗ್ರಹಿಸಿ...

ಬಾಗಲಕೋಟೆ | ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ: ಮೂವರು ಬಲಿ

ಎರಡು ಬೈಕ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮೂವರು ಬಲಿಯಾದ ಘಟನೆ ಬಾಗಲಕೋಟೆಯ ಹೆಲಿಪ್ಯಾಡ್‌ ರಸ್ತೆಯಲ್ಲಿ ನಡೆದಿದೆ. ಬಾಗಲಕೋಟೆ 32 ವರ್ಷದ ಶ್ರುತಿ ವಂದಕುದರಿ, 34 ವರ್ಷದ ಡೆಂಟಲ್ ಕಾಲೇಜ್ ಉಪನ್ಯಾಸಕಿ...

ಬಾಗಲಕೋಟೆ | ಪಂಪ್‌ಸೆಟ್‌ಗಳಿಗೆ ಆಧಾರ್ ಲಿಂಕ್ ವಿರುದ್ಧ ರೈತರ ಪ್ರತಿಭಟನೆ

ವಿದ್ಯುತ್ ಖಾಸಗೀಕರಣ ಮತ್ತು ಮೀಟರ್ ಅಳವಡಿಕೆಯಿಂದ ಭರಿಸಲಾಗದ ನಷ್ಟದ ಬಗ್ಗೆ ಕಳವಳ ವ್ಯಕ್ತಪಡಿಸಿ, ವಿದ್ಯುತ್ ಸಂಪರ್ಕಗಳಿಗೆ ಆಧಾರ್ ಸಂಖ್ಯೆಯನ್ನು ಜೋಡಿಸುವ ಸರ್ಕಾರದ ಯೋಜನೆಯನ್ನು ವಿರೋಧಿಸಿ ರಾಜ್ಯಾದ್ಯಂತ ರೈತ ಸಂಘಟನೆಗಳು ಪ್ರತಿಭಟನೆ ನಡೆಸಿದವು ಬಾಗಲಕೋಟೆ ಜಿಲ್ಲೆಯ...

ಬಾಗಲಕೋಟೆ | ಜಮಖಂಡಿ ತಾಲೂಕು ಕಸಾಪ ಅಧ್ಯಕ್ಷರ ನಡೆ ಖಂಡನೀಯ: ಈರಪ್ಪ ಸುತಾರ್

ಕವಿಗಳ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೊಟಕುಗೊಳಿಸುವ ಜಮಖಂಡಿ ತಾಲೂಕು ಕಸಾಪ ಅಧ್ಯಕ್ಷರ ನಡೆ ಖಂಡನೀಯ ಎಂದು ದಲಿತ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಈರಪ್ಪ ಸುತಾರ್ ಅಸಮಾಧಾನ ವ್ಯಕ್ತಪಡಿಸಿದರು. ಬಾಗಲಕೋಟೆ ಜಿಲ್ಲೆಯ ಜಮಖಂಡಿ ಪಟ್ಟಣದಲ್ಲಿ ಮಾತನಾಡಿದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಾಗಲಕೋಟೆ