ಸರ್ಕಾರಿ ಆಸ್ಪತ್ರೆಗಳಲ್ಲಿ ಬಾಣಂತಿಯರು ಹಾಗೂ ಮಕ್ಕಳು ಸಾಯುತ್ತಿರುವಾಗ ಕಾಂಗ್ರೆಸ್ 20 ಕೋಟಿ ರೂ. ಖರ್ಚು ಮಾಡಿ ಸಮಾವೇಶ ಮಾಡಿದೆ. ಮಕ್ಕಳನ್ನು ಉಳಿಸದೆ ನೂರು ಸಮಾವೇಶ ಮಾಡಿದರೂ ಸರ್ಕಾರಕ್ಕೆ ಜನರ ಶಾಪ ತಟ್ಟದೆ ಇರುವುದಿಲ್ಲ...
ಬಳ್ಳಾರಿ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಗೂ ಬಿಮ್ಸ್ ಆಸ್ಪತ್ರೆಯಲ್ಲಿ 15 ದಿನಗಳಲ್ಲಿ ಒಟ್ಟು ಐವರು ಬಾಣಂತಿಯರು ಮೃತಪಟ್ಟ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಆರೋಗ್ಯ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ...