ಜಾಗತೀಕರಣ ಯುಗದಲ್ಲಿ ನಮ್ಮ ಜಾಗ್ರತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು ದುಡಿಮೆಗೆ ಹಚ್ಚದೆ ಅವರನ್ನು ಹಣತೆಯಂತೆ ಬಾಳಿ ಬೆಳಗಿಸಬೇಕಾಗಿದೆ. ಆ ನಿಟ್ಟಿನಲ್ಲಿ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಿ ಅವರ ಜೀವನವನ್ನು ಸುಂದರಮಯವಾಗಿಸಬೇಕಿದ್ದು, ಬಾಲಕಾರ್ಮಿಕ...
ಬಾಲಕಾರ್ಮಿಕ ಪದ್ಧತಿಯು ಅನಿಷ್ಟ ಪದ್ಧತಿಯಾಗಿದ್ದು, ಇದನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಬೇಕು ಎಂದು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ ಟಿ ಹೇಳಿದರು.
ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್‌ಎಸ್‌ಎಸ್ ಕೋಶದ...