ಮಕ್ಕಳ ದಿನ | ನಗರದಲ್ಲಿ ವಲಸಿಗರ ಕೂಸುಗಳಿಗೆ ಬೇಕಿದೆ ಸರ್ಕಾರದ ಆಸರೆ

ನಗರಕ್ಕೆ ವಲಸೆ ಬರುವ ಕಾರ್ಮಿಕರ ಮಕ್ಕಳು ಅತಿ ಅಪಾಯಕರ ಸ್ಥಿತಿಯಲ್ಲಿ ಬದುಕಿದ್ದು, ವಯಸ್ಸಿಗನುಗುಣವಾಗಿ ಪೌಷ್ಟಿಕ ಆಹಾರ ಮತ್ತು ಶಿಕ್ಷಣ ದೊರೆಯದೆ ನರಳುತ್ತಿವೆ. ಒಂದು ಮಾಹಿತಿಯ ಪ್ರಕಾರ 1977-78ರಲ್ಲಿ ನಗರದಲ್ಲಿದ್ದ 35.7% ಮಹಿಳಾ ಕೂಲಿಕಾರರ...

ಚಿತ್ರದುರ್ಗ | ಬಾಲ್ಯ ವಿವಾಹಕ್ಕೆ ಒಳಗಾಗುತ್ತಿದ್ದ ಬಾಲಕಿಯ ರಕ್ಷಣೆ; ಪೋಷಕರಿಗೆ ಎಚ್ಚರಿಕೆ

ಚಿತ್ರದುರ್ಗ ನಗರದ ತಿರುಮಲ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆಯನ್ನು ತಡೆಯುವ ಮೂಲಕ ಬಾಲ್ಯ ವಿವಾಹಕ್ಕೆ ಒಳಗಾಗುತ್ತಿದ್ದ ಬಾಲಕಿಯನ್ನು ಶಿಶು ಅಭಿವೃದ್ಧಿ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಚಿತ್ರದುರ್ಗ ನಗರದ ಹೊರವಲಯದ ಮಾಳಪ್ಪನಹಟ್ಟಿಯ...

2022ರಲ್ಲಿ ಒಂದು ಸಾವಿರಕ್ಕೂ ಅಧಿಕ ಬಾಲ್ಯ ವಿವಾಹ ಪ್ರಕರಣ; ಕರ್ನಾಟಕದಲ್ಲೇ ಅಧಿಕ!

ಭಾರತ ಬಾಲ್ಯವಿವಾಹಗಳನ್ನು ನಿಷೇಧಿಸಿದ್ದರೂ ಕೂಡಾ 2022ರಲ್ಲಿ ದೇಶದಲ್ಲಿ ಒಂದು ಸಾವಿರಕ್ಕೂ ಅಧಿಕ ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿದೆ. ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (ಎನ್‌ಸಿಪಿಸಿಆರ್) ಗುರುವಾರ ಬಿಡುಗಡೆ ಮಾಡಿದ ಡೇಟಾದ ಪ್ರಕಾರ...

ಹುಲಸೂರ | ಬಾಲ್ಯ ವಿವಾಹ ನಡೆಯದಂತೆ ಎಚ್ಚರ ವಹಿಸಿ : ಶಶಿಧರ ಕೋಸಂಬೆ

ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಅವರ ನೇತ್ರತ್ವದಲ್ಲಿ ಗುರುವಾರ ಹುಲಸೂರ ಪಟ್ಟಣ ಸೇರಿದಂತೆ ತಾಲೂಕಿನ ಮುಚಳಂಬ, ಗೋರ್ಟಾ(ಬಿ) ಗ್ರಾಮಗಳ ಅಂಗನವಾಡಿ ಕೇಂದ್ರ, ಶಾಲಾ-ಕಾಲೇಜು, ಬಾಲಕ-ಬಾಲಕಿಯರ ವಸತಿ ನಿಲಯ ಹಾಗೂ...

ಧಾರವಾಡ | ಬಾಲ್ಯ ವಿವಾಹ, ಭ್ರೂಣ ಹತ್ಯೆಗಳ ತಡೆಗೆ ಪರಶುರಾಮ ದೊಡ್ಡಮನಿ ಕರೆ

ರಾಜ್ಯದಲ್ಲಿ ನಡೆಯುತ್ತಿರುವ ಪೋಕ್ಸೊ, ಬಾಲ್ಯ ವಿವಾಹ, ಭ್ರೂಣ ಹತ್ಯೆ ಪ್ರಕರಣಗಳನ್ನು ತಡೆಯಲು ಎಲ್ಲರೂ ಗಮನ ಹರಿಸುವುದು ಅತೀ ಅವಶ್ಯವಾಗಿದೆ ಎಂದು ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಪರಶುರಾಮ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಾಲ್ಯ ವಿವಾಹ