ಇನ್ಮುಂದೆ ಮೊಬೈಲ್ ಆ್ಯಪ್‌ನಲ್ಲೇ ಬಿಎಂಟಿಸಿ ಪಾಸ್ ಪಡೆಯಿರಿ!

ಇನ್ನು ಮುಂದೆ ನೀವು ಬಿಎಂಟಿಸಿ ಪಾಸ್ ಪಡೆಯಲು ಕಷ್ಟ ಪಡಬೇಕಾಗಿಲ್ಲ. ನೀವು ಬಿಎಂಟಿಸಿಯ ದಿನದ ಪಾಸ್, ವಾರದ ಪಾಸ್ ಹಾಗೂ ತಿಂಗಳಿನ ಪಾಸ್‌ಗಳನ್ನು ಮೊಬೈಲ್‌ ಆ್ಯಪ್‌ ಮೂಲಕವೇ ಪಡೆಯಬಹುದಾಗಿದೆ. ಸೆಪ್ಟೆಂಬರ್ 15ರಿಂದ ಡಿಜಿಟಲ್‌ ವ್ಯವಸ್ಥೆಯಲ್ಲಿ...

ಬೆಂಗಳೂರು | ಬಿಎಂಟಿಸಿ ಆ್ಯಪ್ ಬಿಡುಗಡೆ ; ಬಸ್‌ಗಳ ನೈಜ ಸಮಯ ಲಭ್ಯ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ‘ನಮ್ಮ ಬಿಎಂಟಿಸಿ’ ಮೊಬೈಲ್ ಆ್ಯಪ್ ಅನ್ನು ಅಧಿಕೃತವಾಗಿ ಬಿಡುಗಡೆ ಮಾಡಿದ್ದು, ಇದು ನಗರದ ಬಸ್ ಬಳಕೆದಾರರಿಗೆ ಸಂತಸ ತಂದಿದೆ. ಈ ನಮ್ಮ ಬಿಎಂಟಿಸಿ ಆ್ಯಪ್ ಮೂಲಕ ಪ್ರಯಾಣಿಕರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಿಎಂಟಿಸಿ ಆ್ಯಪ್