ರಸ್ತೆ ಬದಿಯಲ್ಲಿ ತೆರಳುತ್ತಿದ್ದ ಪಾದಚಾರಿಯೊಬ್ಬರು ಇದ್ದಕ್ಕಿದ್ದಂತೆ ಬಿಎಂಟಿಸಿ ಬಸ್ಗೆ ಅಡ್ಡ ಬಂದಿದ್ದು, ಆತನ ಮೇಲೆ ಬಸ್ ಹರಿದ ಪರಿಣಾಮ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ...
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯಲ್ಲಿ ಖಾಲಿ ಇರುವ ಸುಮಾರು 2,500 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಉದ್ಯೋಗ ಪಡೆಯಲು ಇಚ್ಛಿಸುವ ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದು...
“ನಮಗೆ ದೇವಾಲಯದ ತೀರ್ಥಪ್ರಸಾದ ಬೇಡ. ಉನ್ನತ ಶಿಕ್ಷಣಕ್ಕಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್ಗಳು ಬೇಕು” ಎಂದು ಎಂಟನೇ ತರಗತಿಯ ವಿದ್ಯಾರ್ಥಿಯೊಬ್ಬಳು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.
ಬೆಂಗಳೂರು ಗ್ರಾಮಾಂತರದ ತಾವರಕೆರೆ...
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ಗಳಲ್ಲಿ ಅನಧಿಕೃತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ 2024ರ ಜನವರಿಯಲ್ಲಿ ಒಟ್ಟು ₹7,83,570 ದಂಡ ವಸೂಲಿ ಮಾಡಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಸ್ಥೆ,...
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ವಾಣಿಜ್ಯ ಮಳಿಗೆ ಶುಲ್ಕ ಮರುಪಾವತಿಯಲ್ಲಿ ₹11.81 ಕೋಟಿ ಹಗರಣ ನಡೆದಿದೆ ಎಂದು ಆರೋಪಿಸಲಾಗಿದೆ. ಪ್ರಕರಣದಲ್ಲಿ ಸಂಸ್ಥೆಯ ಲೆಕ್ಕಪತ್ರ ವಿಭಾಗದ ಮುಖ್ಯ ಲೆಕ್ಕಾಧಿಕಾರಿ ಅಬ್ದುಲ್ ಖುದ್ದುಸ್ ಅವರನ್ನು...