ಸೆಪ್ಟೆಂಬರ್ 21 ರಂದು ಲೋಕಸಭೆಯ ಅಧಿವೇಶನದಲ್ಲಿ ಬಹುಜನ ಸಮಾಜ ಪಕ್ಷದ (ಬಿಎಸ್ಪಿ) ಸಂಸದ ಡ್ಯಾನಿಶ್ ಅಲಿ ವಿರುದ್ಧದ 'ಆಕ್ಷೇಪಾರ್ಹ' ಹೇಳಿಕೆಗೆ ವಿಷಾದಿಸುವುದಾಗಿ ಬಿಜೆಪಿ ಸಂಸದ ರಮೇಶ್ ಬಿಧುರಿ ಗುರುವಾರ ಹೇಳಿದ್ದಾರೆ ಎಂದು ಮೂಲಗಳು...
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಹುಜನ ಸಮಾಜ ಪಕ್ಷ(ಬಿಎಸ್ಪಿ) ಯಾರೊಂದಿಗೂ ಮೈತ್ರಿ ಮಾಡಿಕೊಳ್ಳದೆ ರಾಜ್ಯದ 28 ಕ್ಷೇತ್ರಗಳಲ್ಲೂ ಸ್ಪರ್ಧಿಸಲಿದೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ಹೇಳಿದರು.
ರಾಮನಗರದ ಸ್ಫೂರ್ತಿ ಭವನದಲ್ಲಿ ಬುಧವಾರ...
ಸದಾಶಿವ ಆಯೋಗದ ವರದಿ ಮತ್ತು ಕಾಂತರಾಜ್ ಆಯೋಗದ ವರದಿಯನ್ನು ಜಾರಿ ಮಾಡಬೇಕು ಹಾಗೂ ಒಳ ಮೀಸಲಾತಿ ಒದಗಿಸಬೇಕು ಎಂದು ಬಹುಜನ ಸಮಾಜ ಪಾರ್ಟಿ ಒತ್ತಾಯಿಸಿದೆ.
ವಿಜಯಪುರದಲ್ಲಿ ಪ್ರತಿಭಟನೆ ನಡೆಸಿದ ಪಕ್ಷದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ...
ಕಾಂತರಾಜು ಆಯೋಗದ ವರದಿ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸಿ ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಕಲ್ಪಿಸುವಂತೆ ಬಹುಜನ ಸಮಾಜ ಪಕ್ಷ ಬೀದರ್ ಜಿಲ್ಲಾ ಘಟಕ ಒತ್ತಾಯಿಸಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿ...
ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಾಳೆ (ಜೂನ್ 23) ನಡೆಯಲಿರುವ ವಿಪಕ್ಷಗಳ ಒಗ್ಗಟ್ಟಿನ ಸಭೆಯಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಬಿಎಸ್ಪಿ ನಾಯಕಿ ಮಾಯಾವತಿ ಹೇಳಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಯಾವತಿ, “ವಿಪಕ್ಷಗಳು 2024ರ ಲೋಕಸಭಾ...