ಸನಾತನ ಧರ್ಮ ಇಸ್ಲಾಂಗಿಂತಲೂ ಮೊದಲೇ ಇತ್ತು. ಮುಸ್ಲಿಮರು ರಾಮನ ವಂಶಸ್ಥರು. ರಾಮನನ್ನು ಅನುಸರಿಸದ ಮುಸ್ಲಿಮರನ್ನು ಮುಸ್ಲಿಮರು ಎನ್ನಲು ಸಾಧ್ಯವಿಲ್ಲ ಎಂದು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ಜಮಾಲ್ ಸಿದ್ದಿಕಿ ಹೇಳಿದ್ದಾರೆ. ಅವರ...
ಮಣಿಪುರದಲ್ಲಿ ಹೊಸ ಸರ್ಕಾರ ರಚಿಸಲು 44 ಶಾಸಕರು ಸಿದ್ಧರಾಗಿದ್ದಾರೆ ಎಂದು ಬಿಜೆಪಿ ಶಾಸಕ ಥೋಕ್ಚೋಮ್ ರಾಧೇಶ್ಯಾಮ್ ಸಿಂಗ್ ಬುಧವಾರ ಹೇಳಿದ್ದಾರೆ. ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಅವರನ್ನು ಭೇಟಿಯಾದ ನಂತರ ಈ ಹೇಳಿಕೆಯನ್ನು...
ಉತ್ತರ ಪ್ರದೇಶದ ಗೊಂಡಾ ಜಿಲ್ಲೆಯ ಬಿಜೆಪಿ ಕಚೇರಿಯಲ್ಲಿ ಮಹಿಳೆಯೊಬ್ಬರ ಜೊತೆಗೆ ಅಸಭ್ಯವಾಗಿ ವರ್ತಿಸಿದ ವಿಡಿಯೊ ವೈರಲ್ ಆದ ಬೆನ್ನಲ್ಲೇ ಪಕ್ಷ ಕಳಂಕಿತ ಮುಖಂಡನಿಗೆ ನೋಟಿಸ್ ನೀಡಿದೆ.
ಪಕ್ಷದ ಕಾರ್ಯಕರ್ತರು ಈ ವಿಡಿಯೊವನ್ನು ನಾಚಿಕೆಗೇಡು ಎಂದು...
23 ವರ್ಷದ ಯುವತಿಯೊಬ್ಬಳಿಗೆ ಪಾನೀಯದಲ್ಲಿ ಮಾದಕ ದ್ರವ್ಯ ಬೆರೆಸಿ ಕುಡಿಸಿ, ಅರೆ ಪ್ರಜ್ಞಾವಸ್ಥೆಯಲ್ಲಿದ್ದ ಆಕೆಯನ್ನು ಹೋಟೆಲ್ ಒಂದಕ್ಕೆ ಕರೆದೊಯ್ದು, ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಆಘಾತಕಾರಿ ಘಟನೆ ಗುಜರಾತ್ನ ಸೂರತ್ ನಗರದಲ್ಲಿ...
ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದ ಬಿಜೆಪಿ ನಾಯಕ ಬಬ್ಬನ್ ಸಿಂಗ್ ರಘುವಂಶಿ ಎಂಬಾತ ಮಹಿಳಾ ಡ್ಯಾನ್ಸರ್ ಜೊತೆ ಅಶ್ಲೀಲ ಮತ್ತು ಅಸಭ್ಯವಾಗಿ ನಡೆದುಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...