ಕಲಬುರಗಿ | ಜೀವ ಬೆದರಿಕೆ; ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ವಿರುದ್ಧ ದೂರು ದಾಖಲು

ಜೀವ ಬೆದರಿಕೆಯೊಡ್ಡಿದ ಆರೋಪದ ಹಿನ್ನೆಲೆ ಬಿಜೆಪಿ ನಾಯಕ ಮಣಿಕಂಠ ರಾಠೋಡ್ ವಿರುದ್ಧ ನಗರದ ಸ್ಟೇಷನ್ ಬಝಾರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜೈ ಭೀಮ್ ಜೈ ಸಂವಿಧಾನ ಬಚಾವೋ ಸಂಘಟನೆಯ ಅಧ್ಯಕ್ಷ...

ಪುತ್ತೂರು | ಅತ್ಯಾಚಾರ, ವಂಚನೆ ಪ್ರಕರಣ: ತಲೆಮರೆಸಿಕೊಂಡಿದ್ದ ಬಿಜೆಪಿ ಮುಖಂಡನ ಪುತ್ರ ಬಂಧನ

ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿ ವಂಚಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬಿಜೆಪಿ ಮುಖಂಡನ ಪುತ್ರನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆ ಗರ್ಭಿಣಿಯಾಗಿ ಮಗುವಿಗೆ ಜನ್ಮ ನೀಡಿದ್ದಳು. ಈ ನಡುವೆ ಆರೋಪಿ ತಲೆಮರೆಸಿಕೊಂಡಿದ್ದ. ಪುತ್ತೂರು...

ಹೆದ್ದಾರಿಯಲ್ಲೇ ನಿಂತು ಮಹಿಳೆಯೊಂದಿಗೆ ಕಾಮಕೃತ್ಯ: ವಿಡಿಯೋ ವೈರಲ್ ಬೆನ್ನಲ್ಲೇ ಮಧ್ಯಪ್ರದೇಶ ಬಿಜೆಪಿ ಮುಖಂಡನ ಬಂಧನ

ದೆಹಲಿ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಮಹಿಳೆಯೊಬ್ಬರ ಜೊತೆ ಮಧ್ಯಪ್ರದೇಶ ಬಿಜೆಪಿ ಮುಖಂಡರೊಬ್ಬರು ಲೈಂಗಿಕ ಕ್ರಿಯೆ ನಡೆಸಿದ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ಇದಾದ ಬೆನ್ನಲ್ಲೇ ಮನೋಹರ್ ಲಾಲ್ ಧಕಾಡ್ ಅವರನ್ನು ಭಾನುವಾರ ಬಂಧಿಸಲಾಗಿದೆ. ವಿಡಿಯೋ ವೈರಲ್...

ಹೆದ್ದಾರಿಯಲ್ಲೇ ನಿಂತು ಮಹಿಳೆಯೊಂದಿಗೆ ಕಾಮಕೃತ್ಯ ನಡೆಸಿದ ಬಿಜೆಪಿ ಮುಖಂಡ: ಸಿಸಿಟಿವಿ ದೃಶ್ಯ ವೈರಲ್; ಎಫ್‌ಐಆರ್

ರಾಷ್ಟ್ರೀಯ ಹೆದ್ದಾರಿಯಲ್ಲೇ ನಿಂತು ಮಹಿಳೆಯೊಂದಿಗೆ ಮಧ್ಯಪ್ರದೇಶದ ಬಿಜೆಪಿ ಮುಖಂಡನೋರ್ವ ಕಾಮಕೃತ್ಯ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಘಟನೆಯ ಸಿಸಿಟಿವಿ ದೃಶ್ಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ. ಕಾಮಕೃತ್ಯದಲ್ಲಿ ತೊಡಗಿಸಿಕೊಂಡು ಸಿಕ್ಕಿಬಿದ್ದಿರುವ...

ಬಂಟ್ವಾಳ | ದಾರಿ ವಿವಾದ: ಮಹಿಳೆಗೆ ಗುಪ್ತಾಂಗ ತೋರಿಸಿ, ಅಸಭ್ಯವಾಗಿ ವರ್ತಿಸಿದ ಬಿಜೆಪಿ ಮುಖಂಡ!

ಜಮೀನೊಂದರ ದಾರಿಯ ವಿವಾದವೊಂದಕ್ಕೆ ಸಂಬಂಧಿಸಿ ಮಹಿಳೆಯೋರ್ವರಿಗೆ ತನ್ನ ಗುಪ್ತಾಂಗವನ್ನು ತೋರಿಸಿ ಬಿಜೆಪಿ ಮುಖಂಡ, ಗ್ರಾಮ ಪಂಚಾಯತ್ ಉಪಾಧ್ಯಕ್ಷನೋರ್ವ ಅಸಭ್ಯವಾಗಿ ವರ್ತಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಇಡ್ಕಿದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಿಜೆಪಿ ಮುಖಂಡ