ಈಗಾಗಲೇ ಅತ್ಯಾಚಾರ, ಹನಿಟ್ರ್ಯಾಪ್, ಭ್ರಷ್ಟಾಚಾರ ಸೇರಿ ಹಲವು ಪ್ರಕರಣಗಳಲ್ಲಿ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ದಿನಗೂಲಿ ಕಾರ್ಮಿಕರ ಮನೆಗಳನ್ನು...
ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಜಿ ಸಚಿವ, ರಾಜರಾಜೇಶ್ವರಿನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದ ಮುನಿರತ್ನ, ತಮ್ಮನ್ನು ಬ್ಲಾಕ್‌ಮೇಲ್ ಮಾಡಿ ಅತ್ಯಾಚಾರ...
ಬಿಹಾರದ ಸೀತಾಮರಿ ಜಿಲ್ಲೆಯಲ್ಲಿ ಶನಿವಾರ ನಡೆದ ವಿಜಯದಶಮಿ ಸಂದರ್ಭದಲ್ಲಿ ಬಿಜೆಪಿ ಶಾಸಕ ಮಿತಿಲೇಶ್ ಕುಮಾರ್ ಅವರು ಬಾಲಕಿಯರಿಗೆ ಖಡ್ಗಗಳನ್ನು ವಿತರಿಸಿರುವ ಕ್ರಮ ವಿವಾದಕ್ಕೆ ಆಸ್ಪದ ನೀಡಿದೆ.
"ಯಾವುದೇ ದುಷ್ಟ ಶಕ್ತಿಗಳು ನಮ್ಮ ಸಹೋದರಿಯರನ್ನು ಸ್ಪರ್ಶಿಸುವ...
ಮಧ್ಯಪ್ರದೇಶ ಆಡಳಿತಾರೂಢ ಬಿಜೆಪಿಯಲ್ಲಿ ಅಂತರಿಕ ಬಿಕ್ಕಟ್ಟು ಬಹಿರಂಗಗೊಂಡಿದೆ. ತಮ್ಮದೇ ಸರ್ಕಾರದ ವಿರುದ್ಧ ಬಿಜೆಪಿ ಶಾಸಕರು ಅಸಮಾಧಾಗೊಂಡಿದ್ದಾರೆ. ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದಾರೆ. ಸರ್ಕಾರವನ್ನು ದೂರುತ್ತಿದ್ದಾರೆ. ಇದು, ಬಿಜೆಪಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಇತ್ತೀಚೆಗೆ, ವ್ಯಕ್ತಿಯೊಬ್ಬರಿಗೆ ಹಾವು...
ಉತ್ತರ ಪ್ರದೇಶದ ಲಖೀಂಪುರ್‌ನ ಭಾರತೀಯ ಜನತಾ ಪಕ್ಷದ ಶಾಸಕ ಯೋಗೇಶ್ ವರ್ಮಾ ಮೇಲೆ ಹಲ್ಲೆ ನಡೆಸಿರುವ ಘಟನೆ ಇಂದು ನಡೆದಿದ್ದು, ಇದು ಲಖೀಂಪುರ್ ಪ್ರದೇಶದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಲು ಕಾರಣವಾಗಿದೆ ಎಂದು ಪೊಲೀಸ್...