ಮಾತು ತಪ್ಪಿದ ಮೋದಿಯವರ ವಿರುದ್ಧ ದೇಶದ ರೈತರು ಫೆ. 13ರಿಂದ ದೆಹಲಿ ಚಲೋಗೆ ಸಿದ್ಧರಾಗಿದ್ದಾರೆ. ರೈತ ಚಳವಳಿಗೆ ಹರಿಯಾಣ ಸರ್ಕಾರ ತಡೆಯೊಡ್ಡಲು ತಯಾರಾಗಿದೆ. ಅಂದರೆ, 2020ರಲ್ಲಿ ದೆಹಲಿ ಗಡಿಭಾಗದಲ್ಲಿ ಮೋದಿಯವರ ಸರ್ಕಾರ ಧರಣಿನಿರತ...
ಶರಾವತಿ ಜಲ ವಿದ್ಯುತ್ ಯೋಜನೆಯು ಕರ್ನಾಟಕದ ಒಟ್ಟು ವಿದ್ಯುತ್ ಉತ್ಪಾದನೆಯ ಶೇ.51ರಷ್ಟು ಪೂರೈಸುತ್ತಿದೆ. ಇತ್ತೀಚಿನ ವರ್ಷಗಳಲ್ಲಿ ಸೋಲಾರ್ ಯೋಜನೆಗಳಿಂದ ಸ್ವಲ್ಪ ಪ್ರಮಾಣ ಕಡಿಮೆ ಆಗಿದೆ. ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆ ಪರಿಹಾರ ಮಾಡಲಿಲ್ಲವಾದಲ್ಲಿ...
ಬರ ಮತ್ತು ನೆರೆ ಸಂದರ್ಭದಲ್ಲಿ ಹಿಂದಿನ ಬಿಜೆಪಿ ಸರ್ಕಾರ ರೈತರಿಗೆ ಮೂರು, ನಾಲ್ಕು ಪಟ್ಟು ಅಧಿಕ ಪರಿಹಾರ ನೀಡಿತ್ತು. ಅದೇ ಮಾನದಂಡದಲ್ಲಿ ಸಿದ್ದರಾಮಯ್ಯ ಸರ್ಕಾರ ಪರಿಹಾರ ನೀಡಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ...
ರಾಜಸ್ಥಾನದಲ್ಲಿ 'ರಾಜೀವ್ ಗಾಂಧಿ ಯುವ ಮಿತ್ರ ಇಂಟರ್ನ್ಶಿಪ್ ಯೋಜನೆ'ಯನ್ನು ಬಿಜೆಪಿ ಸರ್ಕಾರ ರದ್ದುಗೊಳಿಸಿದೆ. ಪರಿಣಾಮ, ಆ ರಾಜ್ಯದ 4,000ಕ್ಕೂ ಹೆಚ್ಚು ಯುವಜನರು ಉದ್ಯೋಗ ಕಳೆದುಕೊಂಡಿದ್ದಾರೆ. ನಿರುದ್ಯೋಗಿಗಳ ಗುಂಪಿಗೆ ಸೇರಿದ್ದರೆ.
ಹಿಂದೆ ಆಡಳಿತಲ್ಲಿದ್ದ ಕಾಂಗ್ರೆಸ್ ಸರ್ಕಾರ...
ಇಡೀ ರಾಜ್ಯ ಬರಗಾಲಕ್ಕೆ ತುತ್ತಾದ ಸಂದರ್ಭದಲ್ಲಿ ಬರಪೀಡಿತ ಪ್ರದೇಶ ಘೋಷಿಸಿದ ಸರ್ಕಾರ ಈವರೆಗೂ ರೈತರ ಪರ ನಿಂತಿಲ್ಲ. ಯಾವುದೇ ಕೃಷಿ ಪೂರಕ ಯೋಜನೆ ರೂಪಿಸಿಲ್ಲ ಎಂದು ರೈತ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಎ...