ಆರ್ಎಸ್ಎಸ್ ನಾಯಕ ಸೊಗಡು ಶಿವಣ್ಣ ಬಿಜೆಪಿಗೆ ರಾಜೀನಾಮೆ
ತುಮಕೂರು ನಗರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಸಾಧ್ಯತೆ
ಕೊರಳಿಗೆ ಎರಡು ಗೋಣಿಚೀಲ ನೇತು ಹಾಕಿಕೊಂಡು ಮತ ಭಿಕ್ಷೆ ಕೇಳುವ ಮೂಲಕ ಸುದ್ದಿಯಾಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣ...
ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಬಿಜೆಪಿ ಪರ ಕಾಲ್ ಸೆಂಟರ್
ಕಾಲ್ ಸೆಂಟರ್ ಕಚೇರಿಗೆ ಬೀಗಮುದ್ರೆ ಹಾಕಿದ ಚುನಾವಣಾ ಅಧಿಕಾರಿಗಳು
ಬಿಜೆಪಿ ಪರವಾಗಿ ಕೆಲಸ ಮಾಡುತ್ತಿದ್ದ ಟೆಲಿಕಾಲಿಂಗ್ ಕೇಂದ್ರದ ಮೇಲೆ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ದಾಳಿ ನಡೆಸಿದ್ದು,...
ನಿನ್ನೆಯಷ್ಟೇ(ಏ.11) ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಲಿರುವ 189 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಬಿಜೆಪಿ, ಇದೀಗ ಎರಡನೇ ಪಟ್ಟಿಯನ್ನು ಬುಧವಾರ ರಾತ್ರಿ 11 ಗಂಟೆಯ ಸುಮಾರಿಗೆ ಬಿಡುಗಡೆ ಮಾಡಿದ್ದು, ಅಚ್ಚರಿ...
ಸತತ ಆರು ಬಾರಿ ಗೆದ್ದು ಕೊನೆಯ ಎರಡು ವರ್ಷ ಸಚಿವರಾಗಿಯೂ ಅಧಿಕಾರ ಅನುಭವಿಸಿದ ಅಂಗಾರರಿಗೆ ಪಕ್ಷ ಅನ್ಯಾಯ ಮಾಡಿದೆ ಎನ್ನಲಾಗದು. ಆದರೆ ಟಿಕೆಟ್ ನಿರಾಕರಣೆ ಮಾಡುವ ಮುನ್ನ ಮಾತುಕತೆಯ ಮೂಲಕ ಗೌರವಯುತವಾಗಿ ಕಳುಹಿಸಿಕೊಡಬಹುದಿತ್ತು...
2018ರ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ 17 ಮುಸ್ಲಿಂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು. ಅವರಲ್ಲಿ ಏಳು ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಜೆಡಿಎಸ್ನಿಂದ ಸ್ಪರ್ಧಿಸಿದ್ದ ಒಬ್ಬರೂ ಗೆಲ್ಲಲಾಗಿಲ್ಲ. ಬಿಜೆಪಿ ಮುಸ್ಲಿಂ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಲಿಲ್ಲ.
ಕರ್ನಾಟಕ...