"ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ. ಹಾಗಿದ್ದಾಗ ಈಗ ನಮ್ಮನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಬಿಜೆಪಿಗರಿಗಿಲ್ಲ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಭಾನುವಾರ (ಜ.18) ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ...
ಕಾಲಿವುಡ್ನ ಬಹುಬೇಡಿಕೆಯ ನಟ 'ದಳಪತಿ ವಿಜಯ್', ಸ್ಟಾರ್ ನಟರಾಗಿ ಮಿಂಚುತ್ತಿರುವಾಗಲೇ ರಾಜಕೀಯಕ್ಕೆ ಧುಮುಕಿದ್ದಾರೆ. 2024ರಲ್ಲಿ ತಮ್ಮದೇ ಆದ ಸ್ವಂತ ‘ತಮಿಳಗ ವೆಟ್ರಿ ಕಳಗಂ’(ಟಿವಿಕೆ) ಎಂಬ ರಾಜಕೀಯ ಪಕ್ಷವನ್ನು ಘೋಷಿಸಿ, ರಾಜಕೀಯ ರ್ಯಾಲಿ, ಸಮಾವೇಶಗಳನ್ನು...
ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಕ್ತಾಯಗೊಂಡಿದೆ. ಇದೇ ಸಮಯದಲ್ಲಿ, ಬಿಜೆಪಿ ಮಾಜಿ ಸಂಸದೆ ನವನೀತ್ ರಾಣಾ ವಿರುದ್ಧ ಗಂಭೀರ ಆರೋಪವೂ ಕೇಳಿಬಂದಿದೆ. ಅಮರಾವತಿ ಪಾಲಿಕೆ ವ್ಯಾಪ್ತಿಯಲ್ಲಿ ಪಕ್ಷದ ವಿರುದ್ಧವೇ ರಾಣಾ ಪ್ರಚಾರ ಮಾಡಿದ್ದಾರೆಂದು...
ಬಿಜೆಪಿಯ ಗೆಲುವಿಗೆ ಅನೇಕ ಕಾರಣಗಳಿವೆ. ಆದರೆ ಪ್ರಾದೇಶಿಕ ಪಕ್ಷಗಳೇ ಮರಾಠಿ ಮತಗಳನ್ನು ಒಟ್ಟುಗೂಡಿಸುವಲ್ಲಿ ಸೋತಿವೆ ಎಂದು ಸಹ ವಿಶ್ಲೇಷಿಸಲಾಗಿದೆ. ಶಿವಸೇನಾ(ಯುಬಿಟಿ) ಮತ್ತು ಎಂಎನ್ಎಸ್ ಹಾಗೂ ಶರದ್ ಪವಾರ್ ನೇತೃತ್ವದ (NCP) ಮೈತ್ರಿಯೂ ಫಲಿಸಲಿಲ್ಲ....
ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು 118 ಸ್ಥಾನಗಳೊಂದಿಗೆ ಗೆಲುವು ಸಾಧಿಸಿದೆ. ಆದಾಗ್ಯೂ, ಮಹಾಯುತಿ ಭಾಗವಾಗಿರುವ ಶಿಂಧೆ ಶಿವಸೇನೆಯು ತನ್ನ ಚುನಾಯಿತ ಸದಸ್ಯರನ್ನು 'ರೆಸಾರ್ಟ್'ಗೆ ಸ್ಥಳಾಂತರಿದೆ. ರೆಸಾರ್ಟ್...