ಮುಗಿದ ಅಧಿವೇಶನ; ಮುಗಿಯದ ಪಡಿಪಾಟಲು

ಅಧಿವೇಶನದಲ್ಲಿ ಆಳುವ ಪಕ್ಷ ಮತ್ತು ವಿರೋಧ ಪಕ್ಷಗಳು ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತೇ ಮಾತನಾಡಿವೆ. ತಮ್ಮ ಕಾಳಜಿ, ಕಳಕಳಿ ವ್ಯಕ್ತಪಡಿಸಿವೆ. ಆದರೆ ಆ ಭಾಗದ ಜನರ ಬದುಕು ಬದಲಾಗಲಿಲ್ಲ, ಗುಳೆ ಹೋಗುವುದು ನಿಲ್ಲಲಿಲ್ಲ,...

ಹೆಸರು ಬದಲಾವಣೆಯಲ್ಲಿ PhD ಮಾಡಿರುವ ಮೋದಿ!

ಈ 11 ವರ್ಷಗಳಲ್ಲಿ ಪ್ರಧಾನಿ ಮೋದಿ ಅವರ 'ಮುಖ್ಯ ಸಾಧನೆ' ಎಂದರೆ, ಯುಪಿಎ ಸರ್ಕಾರದ ಸಮಯದಲ್ಲಿ ಜನಪರವಾಗಿ ಜಾರಿಗೊಳಿಸಿದ ಕಾಯ್ದೆಗಳು ಮತ್ತು ಯೋಜನೆಗಳ ಹೆಸರನ್ನು ಬದಲಾಯಿಸಿರುವುದು. ಭಾರತದ ರಾಜಕೀಯ ಇತಿಹಾಸದಲ್ಲಿ ಕೆಲವು ಬದಲಾವಣೆಗಳು...

ದೇಶದ ಹೊರಗೆ ಮೋದಿ ನಾಟಕ ಹೇಗಿದೆ ಗೊತ್ತಾ?

ವಿದೇಶಕ್ಕೆ ಹೋದಾಗಲೆಲ್ಲಾ ಬುದ್ದ, ಗಾಂಧಿ ಎಂದು ಹೇಳುವ ಮೋದಿ ಅವರು ದೇಶದಲ್ಲಿ ಈ ಬಗ್ಗೆ ಮಾತೇ ಎತ್ತುವುದಿಲ್ಲ. ಹೀಗಿದ್ದರೂ, ವಿದೇಶಿ ನೆಲದಲ್ಲಿ ಮೋದಿಯವರು ಬಣ್ಣ ಬದಲಿಸುವುದೇಕೆ? ವಿದೇಶದಲ್ಲಿ ನುಡಿದಂತೆ ಸ್ವದೇಶದಲ್ಲಿ ಅವರು ನಡೆಯುವುದಿಲ್ಲ...

ಉಡುಪಿ | ಕೊರಗ ಸಮುದಾಯಕ್ಕೆ ಸರ್ಕಾರಿ ಉದ್ಯೋಗ : ಬರೀ ಕನಸು ಮಾತ್ರ !

ಕೊರಗ ಸಮುದಾಯದ ವಿದ್ಯಾವಂತ ಯುವಜನತೆಗೆ ಸರಕಾರಿ ಉದ್ಯೋಗದಲ್ಲಿ ನೇರ ನೇಮಕಾತಿ ವ್ಯವಸ್ಥೆ ಕಲ್ಪಿಸಬೇಕು ಎಂಬ ನ್ಯಾಯಸಮ್ಮತ ಬೇಡಿಕೆಯನ್ನು ಮುಂದಿಟ್ಟು, ಕೊರಗಾಭಿವೃದ್ಧಿ ಸಂಘಗಳ ಒಕ್ಕೂಟ (ಕರ್ನಾಟಕ–ಕೇರಳ) ಇದರ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು...

ದೇಶವನ್ನು ಸಾಲದ ಕೂಪಕ್ಕೆ ತಳ್ಳಿದವರಾರು?

ಭಾರತದ ರಾಜಕೀಯದಲ್ಲಿ ಒಂದು ದೊಡ್ಡ ಚರ್ಚೆ ಶುರುವಾಗಿದೆ. ದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಕೇಂದ್ರ ಸರ್ಕಾರವು ತನ್ನ ಆರ್ಥಿಕ ಸ್ಥಿತಿಗತಿಯ ಬಗ್ಗೆ ಮಹತ್ವದ ಮಾಹಿತಿಯನ್ನು ನೀಡಿದೆ. ಸಿಪಿಎಂ ಸಂಸದ ವಿ. ಶಿವದಾಸನ್‌...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಬಿಜೆಪಿ